Mysore
20
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇಂದು ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿ ಮೆರವಣಿಗೆಗೆ ಚಾಮರಾಜನಗರ …

ನವದೆಹಲಿ: ಜೀರುಂಡೆಯಂತಹ ಸಣ್ಣದೊಂದು ಕೀಟಕ್ಕೆ ಒಂದು ಲಕ್ಸುರಿ ಕಾರಿಗಿಂತಲೂ ಅಧಿಕ ಬೆಲೆ ಇದೆ ಅಂದ್ರೆ ನೀವು ನಂಬ್ತೀರಾ.? ಇಂತ ಸುದ್ದಿಯೊಂದು ಈಗ ಭಾರೀ ಸಂಚಲನ ಸೃಷ್ಟಿಸಿದೆ. ಮರ ಕೊರೆಯುವ ಕೀಟದಂತೆ ಕಾಣುವ ಈ ಸ್ಟಾಗ್‌ ಬೀಟಲ್‌ನ ಬೆಲೆ ಒಂದೆರಡು ರೂಪಾಯಿ ಅಲ್ಲ. …

ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್‌ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ. ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್‌ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ನಿದ್ರೆಗೆ ಜಾರಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬೆಂಗಳೂರು ರಾಜ್ಯದ ಹಾಟ್‌ಸ್ಪಾಟ್‌ ಆಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ …

ವಿಜಯಪುರ: ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಸೋಲದೇವನಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು, ಟಕ್ಕಳಕಿ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಇಂದು ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು …

ಬೆಂಗಳೂರು: ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ ೧೫ ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಿಇಓ ರಾಜಾನುಕುಂಟೆ ವೆಂಕಟೇಶ್‌ ಹಾಗೂ ನಿರೂಪಕಿ ದಿವ್ಯಾ …

ತಿರುವನಂತಪುರಂ: ಕಲುಷಿತ ನೀರಿನಲ್ಲಿ ಕಂಡುಬರುವ ಅಮೀಬಾದಿಂದ ಉಂಟಾಗುವ ಅಪರೂಪದ ಮೆದುಳಿನ ಸೋಂಕು ಅಮೀಬಿಕ್‌ ಮೆನಿಂಗೋಎನ್ಸೆಫಾಲಿಟಿಸ್‌ ಮತ್ತೊಂದು ಪ್ರಕರಣವು ಕೇರಳದಿಂದ ವರದಿಯಾಗಿದೆ. ಉತ್ತರ ಕೇರಳ ಜಿಲ್ಲೆಯ ಪಯ್ಯೋಲಿ ನಿವಾಸಿಯಾದ ೧೪ ವರ್ಷದ ಬಾಲಕ ಈ ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ಖಾಸಗಿ ಆಸ್ಪತ್ರೆಯ ಮೂಲಗಳು …

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ಕೊಟ್ಟಿದ್ದಾರೆ. ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ …

ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ. ಕಳೆದ ಎರಡು ಮೂರು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದಾಗಿ …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್‌ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಕಾರ್ಡನ್‌ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಭಯೋತ್ಪಾದಕರು ಅವರ …

error: Content is protected !!