ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲೆ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ರಾಜ್ಯ …
ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲೆ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ರಾಜ್ಯ …
ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ …
ನವದೆಹಲಿ: ನಾಳೆ ಲೋಕಸಭಾ ಸ್ಪೀಕರ್ ಆಯ್ಕೆ ಸಂಬಂಧ ಚುನಾವಣೆ ನಡೆಯಲಿದ್ದು, ಎಲ್ಲಾ ಎನ್‌ಡಿಎ ನಾಯಕರಿಗೆ ವಿಪ್ ಜಾರಿ ಮಾಡಲಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಿಜೆಪಿಯ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಕಣಕ್ಕಿಳಿಸಿದ್ದು, ಇಂಡಿಯಾ ಒಕ್ಕೂಟ ಕಾಂಗ್ರೆಸ್ ನಾಯಕ ಕೆ.ಸುರೇಶ್ …
ಧಾರವಾಡ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರವೂ ಕೂಡ ದುಬಾರಿಯಾಗಿದೆ. ಹಾಲಿನ ದರ ಹೆಚ್ಚಳದ …
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿನಲ್ಲೂ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸಿಎಂ …
ನವದೆಹಲಿ: ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು, ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತಾದ ಎಮರ್ಜೆನ್ಸಿ ಸಿನಿಮಾ ನಿರ್ಮಾಣ ಮತ್ತು ನಿರ್ದೇಶನ ಮಾಡಿದ್ದು, ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ್ದಾರೆ. ನಟಿ ಹಾಗೂ ನಿರ್ದೇಶಕಿ ಕಂಗನಾ ರಾಣಾವತ್ ಅವರು ಈಗ ಬಿಜೆಪಿ …
ನವದೆಹಲಿ: ಲೋಕಸಭೆಯ ಈ ವರ್ಷದ ಮೊದಲ ಅಧಿವೇಶನದಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಿದೆ. ಈ ವರ್ಷದ …
ಬೀದರ್: ಈಶ್ವರ್ ಖಂಡ್ರೆ ಪುತ್ರ ಮುಸ್ಲಿಂಮರು ಜಾಸ್ತಿ ವೋಟ್ ಹಾಕಿದ ಪರಿಣಾಮ ಗೆದ್ದಿದ್ದಾರೆ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ. ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಮುಸ್ಲಿಂ ಜನಾಂಗದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೋರ್ವ ಜಮೀರ್ ಅಹಮ್ಮದ್ ಖಾನ್ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾನೆ. ಈ ವೇಳೆ ಆ …
ರಷ್ಯಾ: ರಷ್ಯಾದ ದಕ್ಷಿಣ ಗಣರಾಜ್ಯವಾದ ಡಾಗೆಸ್ತಾನ್‌ನಲ್ಲಿ ಉಗ್ರಗಾಮಿಗಳು 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಹಲವರು ನಾಗರೀಕರ ಮೇಲೆ ಗುಂಡು ಹಾರಿಸುವ ಮೂಲಕ ಹತ್ಯೆಗೈದಿದ್ದಾರೆ. ರಷ್ಯಾದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ಸಮಿತಿಯು ಈ ದಾಳಿಯನ್ನು ಭಯೋತ್ಪಾದಕ ಕೃತ್ಯಗಳು ಎಂದು ಹೇಳಿದೆ. ಈ …
ಹುಣಸೂರು: ಮಂಗಳಮುಖಿಯೋರ್ವರು ಟಾರ್ಚರ್ ನೀಡುತ್ತಾ ಇದ್ದರು ಎಂಬ ಆರೋಪದ ಮೇರೆಗೆ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. 17 ವರ್ಷದ ರಾಹುಲ್ ಮೌರ್ಯ ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಕಳೆದ ಒಂದು …