ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂ ಹಾಗೂ ಚಾರ್ ಧಮ್ ಯಾತ್ರೆ ಕೈಗೊಂಡ …
ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂ ಹಾಗೂ ಚಾರ್ ಧಮ್ ಯಾತ್ರೆ ಕೈಗೊಂಡ …
ಬೆಂಗಳೂರು: ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ರಾಜಕೀಯದ ಕಾರ್ಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಪ್ರವಾಸದಲ್ಲಿದ್ದ ವೀರಪ್ಪ ಮೊಯ್ಲಿ ಅವರು ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದರು. …
ನವದೆಹಲಿ: ಕಳೆದ ಶುಕ್ರವಾದ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಜಲಾವೃತವಾದ ಅಂಡರ್‌ಪಾಸ್‌ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮಧ್ಯಾಹ್ನದ ವೇಳೆಗೆ ಸಿರಸ್‌ಪುರ ಅಂಡರ್‌ಪಾಸ್ ಬಳಿ 12 ವರ್ಷದ ಬಾಲಕ …
ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ …
ನವದೆಹಲಿ: ಸಚಿವರ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ …
ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 200ಕ್ಕೂ ಹೆಚ್ಚು ವೃತ್ತಗಳಿದ್ದು, ನೂರಾರು ಪ್ರತಿಮೆಗಳಿವೆ. …
ನವದೆಹಲಿ: ಎರಡು ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದ ಹೊರಗೆ ನಾಮಫಲಕ ಧ್ವಂಸ ಬಗ್ಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಲಪಂಥೀಯ ಸಂಘಟನೆಗಳ …
ಬೆಂಗಳೂರು: 2016ರ ಬಳಿಕ ಮೂರನೇ ಬಾರಿಗೆ 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ ಪರಿಚಯವನ್ನು ಮತ್ತೆ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಪಠ್ಯ ಪರಿಷ್ಕರಣೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಸಂಸ್ಥೆಯ ಪರವಾಗಿ …
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ಚಾಲನೆ ಸಿಕ್ಕಿದ್ದು, ವಿವಿಧ ಬೇಸ್ ಕ್ಯಾಂಪ್‌ಗಳಿಂದ ನೋಂದಣಿ ಮಾಡಿಕೊಂಡ ಯಾತ್ರಾರ್ಥಿಗಳು ಅಮರನಾಥ ಯಾತ್ರೆ …
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ಶುರುವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ …