ಕರ್ನಾಟಕ: ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಹವಾಮಾನ …
ಕರ್ನಾಟಕ: ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಹವಾಮಾನ …
ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ …
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೆಳೆ ನಾಶದಿಂದ ಅನ್ನದಾತರು ಕಂಗಾಲಾಗಿದ್ದಾರೆ. ಭಾರೀ ಮಳೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಈರುಳ್ಳಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದಲೂ ಮಳೆ ಎಡಬಿಡದೇ ಸುರಿಯುತ್ತಿದ್ದು, ಸಣ್ಣ ಈರುಳ್ಳಿ …
ನವದೆಹಲಿ: ಅಂಗವೈಕಲ್ಯ ಅಣಕಿಸಿ, ಇನ್ಸ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್ ಆಟಗಾರರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಹಾಗೂ ಗುರ್ಕೀರತ್ ಮಾನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಗವೈಕಲ್ಯ ಅಣಕಿಸಿದಂತೆ ವಿಡಿಯೋ ಮಾಡಿ, …
ವಾಷಿಂಗ್ಟನ್: ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ದಾಳಿಯಿಂದ ಪಾರಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅಮೇರಿಕಾದ ಅಧ್ಯಕ್ಷೀಯ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಚುನಾವಣೆಗೆ ಮಾಜಿ ಅಧ್ಯಕ್ಷ ಡೊನಾಲ್ಡ್ …
ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್ ಮಿಲ್ಸ್ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಹಣಕಾಸಿನ …
ಬೆಂಗಳೂರು: ನಾನು ಏನೇ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇನೆ. ಡಿಕೆಶಿಯಂತೆ ಕಾನೂನು ವಿರೋಧಿ ಕೆಲಸ ಮಾಡಲ್ಲ ಎಂದು ಡಿಕೆಶಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಕಸದ ಟೆಂಡರ್‌ನಲ್ಲೂ ಕಿಕ್ ಬ್ಯಾಕ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ …
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …
ಹಾಸನ: ಹಾಸನದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಈ …
ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು …