Mysore
26
broken clouds

Social Media

ಬುಧವಾರ, 06 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಹೈಕೋರ್ಟ್‌ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಇದು 4 ಸಾವಿರ …

ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ವಾಲ್ಮೀಕಿ, ಮುಡಾ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಣ ಬಳಸಿಕೊಂಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ …

ಚಾಮರಾಜನಗರ: ವರನಟ ಡಾ.ರಾಜ್‌ ಕುಮಾರ್‌ ಜಿಲ್ಲಾ ರಂಗಮಂದಿರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ 2022ರಲ್ಲಿ 6.5 ಕೋಟಿ ರೂ ವೆಚ್ಚದಲ್ಲಿ ವರನಟ ಡಾ.ರಾಜ್‌ ಕುಮಾರ್‌ ರಂಗಮಂದಿರ ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿ ಕಲಾ ಪ್ರದರ್ಶನಕ್ಕೆ …

ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್‌ನಲ್ಲಿ ಕಬಿನಿ ಹಾಗೂ …

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರಿಂಕೋರ್ಟ್‌ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆಶಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರು. ದಿನದಿಂದ ದಿನಕ್ಕೆ ಅವರ ವರ್ಚಸ್ಸು ಹೆಚ್ಚುತ್ತಲೇ ಇದೆ. ಪ್ರಧಾನಿ ಆದ ಬಳಿಕ ವಿಶ್ವದ ಜನಪ್ರಿಯ ನಾಯಕರಲ್ಲಿ ಅವರು ಒಬ್ಬರಾಗಿದ್ದು, ಇದೀಗ ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. …

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ …

ನವದೆಹಲಿ: ಇದೇ ಜುಲೈ.23ರಂದು ಮಂಡನೆ ಆಗಲಿರುವ ಕೇಂದ್ರ ಬಜೆಟ್‌ನಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ ಮೊತ್ತ ವಿಸ್ತರಿಸಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಬಜೆಟ್‌ ಮಂಡನೆ ಆಗಲು ಕೆಲವೇ ದಿನ ಬಾಕಿ ಇದೆ. ವಿವಿಧ ವಲಯಗಳ ನಿರೀಕ್ಷೆ ಹಲವಿದೆ. ಸರ್ಕಾರ ಆದ್ಯತೆ …

ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ 2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಗಮನಕ್ಕೆ ಬಾರದೇ …

error: Content is protected !!