Mysore
29
light rain

Social Media

ಗುರುವಾರ, 18 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಸುಬ್ಬಾರೆಡ್ಡಿ ಅವರು ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶ …

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸರ್ಕಾರಿ ನೌಕರರು, ದೊಡ್ಡ ದೊಡ್ಡ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು- ಹೀಗೆ ಬಹಳ …

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮಲ್ಲಿಕಾರ್ಜುನ ಮುತ್ಯಾ, ಪೋಷಕರಿಂದ ದೂರು ಬಂದಿಲ್ಲ. ಸಂತ್ರಸ್ತೆಯ ಪೋಷಕರು ಯಾವುದೇ ರೀತಿಯ ದೂರು ನೀಡಿಲ್ಲ. ಆದರೂ …

Vinay Kulkarni

ನವದೆಹಲಿ: ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಯೋಗೀಶ್‌ ಗೌಡ ಹತ್ಯೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶಾಸಕ ವಿನಯ್‌ ಕುಲಕರ್ಣಿಗೆ ಬೆಂಗಳೂರು ಜನಪ್ರತಿನಿಧಿಗಳ …

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್ ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್‌ …

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಕೇಜ್ರಿವಾಲ್‌ ವಿರುದ್ಧದ ಸಾಕ್ಷ್ಯಾಧಾರಗಳ ಕೊರತೆಯನ್ನು ಎತ್ತಿ ತೋರಿಸಿದ ನ್ಯಾಯಾಲಯವು ಗಂಭೀರವಾದ ಆರೋಪಗಳನ್ನು ಮಾಡುವಾಗ ಅವುಗಳಿಗೆ ಪೂರಕವಾದ …

ಕೊಡಗು: ಮಾರ್ಚ್.‌3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ ಹಿನ್ನೆಲೆಯಲ್ಲಿ ವಿವಿಧ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಚಂದ್ರಗ್ರಹಣವು ವರ್ಷದ ಅತ್ಯಂತ ದೀರ್ಘವಾದ ಗ್ರಹಣವಾಗಿದೆ. ಮಾರ್ಚ್.‌3ರ ಮಂಗಳವಾರ …

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಒಣಗಿದ ಗಿಡ ಮರಗಳಿಗೆ ಬೆಂಕಿ ಹೊತ್ತುಕೊಂಡು ಧಗಧನಗೆ ಉರಿಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ …

MLA Harish gowda pahalgam

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ ಶಾಸಕರು ಚುನಾವಣೆಯನ್ನೇ ಗೆದ್ದು ಬಂದಿರುತ್ತಾರೆ. ಅವರಿಗೂ ಕೂಡ ಸಾಕಷ್ಟು ಅನುಭವ ಇರುತ್ತದೆ. ನಾನು …

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಯಾವುದೇ ತೊಂದರೆ ಆಗಿಲ್ಲ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ. ಸೂಕ್ತ ವ್ಯಕ್ತಿಗಳಿಗೆ, ಸರಿಯಾದ ಕುಟುಂಬಗಳಿಗೆ ಗ್ಯಾರಂಟಿಗಳು ಸಿಗುತ್ತಿಲ್ಲ. ಎಷ್ಟು …

error: Content is protected !!