Mysore
29
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ.5ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಒಯಾಸಿಸ್‌ ಶಾಲೆಯ …

ಮೈಸೂರು: ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜೊತೆಗಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾದ ಒಂದು ಕೋಟಿ ರೂ ಅನುದಾನದಲ್ಲಿ …

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣ ಕೂಡ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನತೆ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದು, ಏರಿಯಾ ಏರಿಯಾಗಳಲ್ಲೂ ಡೆಂಗ್ಯೂ ತಾಂಡವವಾಡುತ್ತಿದೆ. ಇಂದು ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದಲ್ಲಿ …

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ …

ನವದೆಹಲಿ: ಪುರಾತನ ಮುತ್ತಿನ ನಗರಿಯೊಂದು ಪತ್ತೆಯಾಗಿರುವುದಾಗಿ ಪುರಾತತ್ವ ಶಾಸ್ತ್ರಜ್ಞರು ತಿಳಿಸಿದ್ದಾರೆ. ತನ್ನ ಮುತ್ತಿನ ಉದ್ಯಮಕ್ಕೆ ಹಸರುವಾಸಿಯಾಗಿದ್ದ ಪುರಾತನ ನಗರವಾದ ತುವಾಯ್‌ ಅನ್ನು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಕರಾವಳಿಯಲ್ಲಿ ಪತ್ತೆ ಹಚ್ಚಿರುವುದಾಗಿ ತಿಳಿಸಿದ್ದಾರೆ. ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆಯಾದ ಉಮ್-ಅಲ್-ಕ್ವಿನ್‌ ಪ್ರಕಾರ ಪುರಾತನ …

ಬೆಂಗಳೂರು: ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರಕ್ಕೆ ಅದಕ್ಕೆ ನಾನು ತಲೆಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತಂತೆ ಸ್ವಾಮೀಜಿಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ಆ ಸ್ಥಾನವನ್ನು ಡಿಕೆಶಿಗೆ …

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸ್ವಾಮೀಜಿಗಳು ಸಿಎಂ ಕುರ್ಚಿ ಬಗ್ಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈಗ ಸರ್ಕಾರದಲ್ಲಿ ಹೊಸ ಸಂಚಲನವೊಂದು ಸೃಷ್ಟಿಯಾಗಿದ್ದು, ಕುರ್ಚಿ ದಂಗಲ್‌ ಶುರುವಾಗಿದೆ. …

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್‌ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಜನಪ್ರಿಯ ಸ್ಕೀಮ್‌ಗಳಿಗೆ ಶರಣಾಗಿದೆ. ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ …

ನವದೆಹಲಿ: ವಿಶ್ವದಲ್ಲಿ ಅತ್ಯಂತ ದುಬಾರಿ ಮರವೊಂದಿದೆ. ಅದನ್ನು ಬೇರೆ ದುಬಾರಿ ಮರಗಳಂತೆ ಫರ್ನಿಚರ್‌ ಅಥವಾ ಮತ್ತೇನೋ ಮಾಡಲು ಬಳಸಲ್ಲ. ಬದಲಿಗೆ ಸುಗಂಧ ದ್ರವ್ಯಗಳನ್ನು ತಯಾರಿಸಲು ಬಳಸುತ್ತಾರೆ. ಸುಗಂಧ ದ್ರವ್ಯಗಳ ಉತ್ಪಾದನೆಯಲ್ಲಿ ಬಳಸುವ ಆ ದುಬಾರಿ ಮರ ಬೇರಾವುದು ಅಲ್ಲ. ಅದುವೇ ಅಕ್ವಿಲೇರಿಯಾ. …

ಬೆಂಗಳೂರು: ಮುಂದೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಲೋಕಸಭೆ ಚುನಾವಣೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಎಲ್ಲಾ …

error: Content is protected !!