ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ. ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್ ಗಾತ್ರದ ಮರ ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿ ನಗರದ ಫೀಲ್ಡ್ …
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ. ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್ ಗಾತ್ರದ ಮರ ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿ ನಗರದ ಫೀಲ್ಡ್ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ನಡ್ಡಾಗೆ ಆರೋಗ್ಯ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಮಹತ್ವದ ಖಾತೆಯನ್ನು ನೀಡಲಾಗಿದ್ದು, ಬಿಜೆಪಿಗೆ ಈಗ ಅಧ್ಯಕ್ಷರ ಹುಡುಕಾಟ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಜೂನ್‌ಗೆ ಮುಕ್ತಾಯವಾಗಿದೆ. ಇನ್ನು ಬಿಜೆಪಿ ನೇತೃತ್ವದ ಎನ್‌ಡಿಎ …
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನೂ ಕೂಡ …
ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ …
ಒಡಿಶಾ: ಪುರಾಣ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ್ ಓಪನ್ ಮಾಡಲಾಗಿದೆ. ಬರೋಬ್ಬರಿ 46 ವರ್ಷಗಳ ಬಳಿಕ ರತ್ನಗಳ ಭಂಡಾರವನ್ನು ಸೂಕ್ತ ಭದ್ರತೆ ಮತ್ತು ಧಾರ್ಮಿಕ ಕಾರ್ಯದ ಜೊತೆ ತೆರೆಯಲಾಗಿದೆ. 1978ರಲ್ಲಿ ಭಂಡಾರದ ಕೊಠಡಿ ತೆರೆಯಲಾಗಿತ್ತು. ಇದಾದ ನಂತರ ಕೊಠಡಿ …
ಚನ್ನರಾಯಪಟ್ಟಣ: ಹಲವು ವಿಶೇಷತೆಗಳನ್ನು ಹೊಂದಿರುವ ಚನ್ನರಾಯಪಟ್ಟಣದ ಗ್ರಾಮ ದೇವತೆ ವಳಗೇರಮ್ಮ ದೇವಸ್ಥಾನಕ್ಕೆ ಇದೀಗ ಹೊಸ ರಥ ಸಮರ್ಪಣೆಯಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಹೊಸ ಮೆರುಗು ಬಂದಂತಾಗಿದೆ. 15ನೇ ಶತಮಾನದಲ್ಲಿ ಪಾಳೇಗಾರರ ಆಡಳಿತಕ್ಕೆ ಒಳಪಟ್ಟ ಬಳಿಕ ಚನ್ನರಾಯಪಟ್ಟಣ ಎಂಬ ಹೆಸರು ಬಂತು. ಇದಕ್ಕೂ ಮುನ್ನ …
ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಅರಣ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, …
ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು ಶಾಸಕ ರವಿಕುಮಾರ್ ಗಣಿಗ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ನಡೆದ ಕೆಡಿಪಿ …
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕನಾಗಿ ಗೌರವ್ ಗೊಗೋಯ್ ನೇಮಕಗೊಂಡಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್ ಗೊಗೋಯ್ ಪುತ್ರ ಗೌರವ್ ಗೊಗೋಯ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ …
ಕೊಳ್ಳೇಗಾಲ: ಜೋತುಬಿದ್ದ ವಿದ್ಯುತ್ ತಂತಿ ತಗುಲಿ ನಾಲ್ಕು ಹೆಕ್ಟೇರ್ ಕಬ್ಬು ಭಸ್ಮವಾದ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಪ್ರಭು ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈತ ಬೆಳೆದಿದ್ದ ಕಬ್ಬು ಬೆಳೆ …