ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಸಮಿತಿಯಲ್ಲಿ ಎಚ್‌ಡಿಕೆ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಸಮಿತಿಯಲ್ಲಿ ಎಚ್‌ಡಿಕೆ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು …
ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಕರೆದು ಅಭಿನಂದನೆ ಸಲ್ಲಿಸಿದ್ದಾರೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಚಾಂಪಿಯನ್ ಜಯಿಸಿದ ಬಳಿಕ …
ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವಿರೋಧ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇದೇ ಜುಲೈ.7ರಂದು ಎರಡನೇ ವರ್ಷದ ಶ್ರೀ ಬಸವವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಅಂದು ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿರುವ ಎರಡನೇ ವರ್ಷದ …
ಹೆಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದ್ದು, ಇದೀಗ ಜಲಾಶಯ ಸಂಪೂರ್ಣ ಭರ್ತಿಯಾಗಲು ಕೇವಲ 5 ಅಡಿಗಳಷ್ಟು ಮಾತ್ರ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‌ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾ ಎಂದು ಪ್ರಶ್ನಿಸಿದ್ದಾರೆ. ಭೂಮಿ ವಶಪಡಿಸಿಕೊಳ್ಳಬೇಕಾದರೆ 50:50 ನಿವೇಶನ …
ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು. ಇದೀಗ ಆರೋಗ್ಯ ಇಲಾಖೆ ಅಧಿಕಾರಿಯೇ ಬಲಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂವಿನಿಂದ ಮೃತಪಟ್ಟಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. 35 ವರ್ಷದ …
ನವದೆಹಲಿ: ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ಚಾಂಪಿಯನ್ಸ್ ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದೆ. ಬೆಳಿಗ್ಗೆ 6.05 ರ ಸುಮಾರಿಗೆ ಟಿ20 ವಿಶ್ವಕಪ್ ಚಾಂಪಿಯನ್‌ಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಟಿ20 ವಿಶ್ವಕಪ್ …
ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್ ರೈಸ್ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ …
ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಹಾಗೂ ಸಾರ್ವಜನಿಕರು ಮತ್ತು ಖಾಸಗಿ ಪಾಲುದಾರಿಕೆ ಅಗತ್ಯ. ಈ ನಿಟ್ಟಿನಲ್ಲಿ ಯಾರು ಬೇಕಾದರೂ ಉತ್ತಮ ಸಲಹೆ, ಅಭಿಪ್ರಾಯಗಳನ್ನು ನೀಡಬಹುದು. ಆದರೆ, ಕ್ಯಾಸಿನೋದಂತಹ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ಸಲಹೆಗಳನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪ್ರವಾಸೋದ್ಯಮ …