Mysore
32
overcast clouds

Social Media

ಗುರುವಾರ, 21 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ಜೂನ್.‌25ಅನ್ನು ಸಂವಿಧಾನ ಹತ್ಯಾ ದಿವಸ ಎಂದು ನಾಮಕರಣ ಮಾಡುವುದು ತುರ್ತು ಪರಿಸ್ಥಿತಿಯ ಮಿತಿಮೀರಿದ ಕಾರಣದಿಂದ ನೊಂದ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜೂನ್.‌25ರಂದು ಸಂವಿಧಾನದ ಹತ್ಯಾ ದಿವಸ ಎಂದು ಆಚರಿಸುವುದು ಸಂವಿಧಾನವನ್ನು ತುಳಿದು …

ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ. ಈ …

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಇನ್ನು ಮುಂದೆ ದೇಶದಲ್ಲಿ ಜೂನ್.‌25ನ್ನು ಸಂವಿಧಾನ ಹತ್ಯಾ ದಿವಸ ಎಂದು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಜೂನ್.‌25, 1975 ರಂದು …

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು. ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್‌ ರಾಜ್ಯದಲ್ಲೇ …

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಶುರುವಾಗಿ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮೈಸೂರು ಜಿಲ್ಲೆ ಸರಗೂರು ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದ್ದು, ವಾಹನ ಸವಾರರು …

ಮೈಸೂರು: ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಮೈಸೂರು-ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ವಿರೋಧಿಸಿ ಇಂದು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಸ್ಯಾಂಡಲ್‌ವುಡ್‌ ನಟ ವಿಜಯ್‌ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕ್ರೂರ ಕೊಲೆ ಕೇಸ್‌ನಲ್ಲಿ ದರ್ಶನ್‌ ಸೇರಿ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ನಟ ದರ್ಶನ್‌ …

ಬೆಂಗಳೂರು: ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಕನ್ನಡ …

ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು …

ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ …

error: Content is protected !!