Mysore
24
overcast clouds

Social Media

ಮಂಗಳವಾರ, 19 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್‌ ಮೇರಿಸ್‌ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ …

ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್‌ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದರು. ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ …

ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್‌ ಕುಮಾರ್‌, ಶ್ರೇಯಸ್‌ ಹಾಗೂ ಶಿವಪುರದ ಪ್ರವೀಣ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಬಳಿ ಕಾರಿನಲ್ಲಿ …

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ. ಹೌದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ …

ನವದೆಹಲಿ: ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ ಬಹುಮಾನ ಮೊತ್ತ …

ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರಿಗೆ ಸರ್ಕಾರ ಮತ್ತೊಂದು ಜವಾಬ್ದಾರಿ ಕೊಟ್ಟು ಆದೇಶ ನೀಡಿದ್ದು, ಜಿಲ್ಲಾಧಿಕಾರಿ ಜೊತೆಗೆ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ನಿರ್ದೇಶಕರಾಗಿ ನೇಮಕ ಮಾಡಿದೆ. ಅಬ್ದುಲ್‌ ನಜೀರ್‌ ಸಾಬರ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು …

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ.ಪ್ರಭಾಕರ್‌ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು …

ಬೆಂಗಳೂರು: ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ರೈತರನ್ನು ಆರ್ಥಿಕವಾಗಿ ಕೈಹಿಡಿಯುವ ಬೆಳೆ ವಿಮೆ ಯೋಜನೆಗೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನ್ನದಾತರು ಬೆಳೆ ವಿಮೆಯತ್ತ ಮುಖ ಮಾಡಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಯಡಿ …

ನವದೆಹಲಿ: ಖಾದಿ ಉತ್ಪನ್ನಗಳ ಬಳಕೆಗೆ ಸದಾ ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಆದಾಯ ಮೊದಲ ಬಾರಿಗೆ 1.5ಲಕ್ಷ ಕೋಟಿ ದಾಟಿದೆ. ಖಾದಿ ಉತ್ಪನ್ನಗಳ ಬಳಕೆಗೆ ಸದಾ ಪ್ರಚಾರ …

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ …

error: Content is protected !!