Mysore
31
scattered clouds

Social Media

ಮಂಗಳವಾರ, 19 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ. ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ …

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಬಾಬಾ ಸಾಹೇಬ್‌ ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಹಳೆಯೂರು ಗ್ರಾಮಸ್ಥರು ನಿರ್ಮಿಸಿರುವ ಬಾಬಾ ಸಾಹೇಬ್‌ ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿಯನ್ನು ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್‌ ಚಿಕ್ಕಮಾದು ಅವರು ಲೋಕಾಪರ್ಣೆಗೊಳಿಸಿದರು. ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ. …

ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಸಿಎಂ …

ಬೆಂಗಳೂರು: ಈಗಿನ 9ನೇ ತರಗತಿಯ ಸಮಾಜ ವಿಜ್ಞಾನ-1 ಪರಿಷ್ಕೃತ ಪಠ್ಯದಲ್ಲಿ ಬಸವಣ್ಣನವರ ನೈಜ ಚರಿತ್ರೆ ಅಳವಡಿಸಿದ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯರಿಗೆ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಲಾಗಿದೆ. ಬಸವಣ್ಣನವರ ಘನ ಬದುಕಿಗೆ ಹಾಗೂ ಇತಿಹಾಸಕ್ಕೆ ಚ್ಯುತಿ ಬಾರದಂತೆ ಎಳೆ …

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ …

ಮೈಸೂರು: ಮೈಸೂರಿನ ಐರನ್‌ ಮ್ಯಾನ್‌ ಖ್ಯಾತಿಯ ಡಾ.ಉಷಾ ಹೆಗ್ಡೆ ವಿಶ್ವದ ಅತಿ ಎತ್ತರದ ಹಿಮ ಪರ್ವತ ಏರುವ ಮೂಲಕ ಈ ಸಾಧನೆ ಮಾಡಿದ ಕರ್ನಾಟಕದ ಮೊದಲ ನಾಗರೀಕ ಮಹಿಳೆ ಎನಿಸಿದ್ದಾರೆ. 52 ವರ್ಷದ ಉಷಾ ಹೆಗ್ಡೆ ಅವರು ಜೆಎಸ್‌ಎಸ್‌ ಡೆಂಟಲ್‌ ಕಾಲೇಜಿನ …

ಕೊಡಗು: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿ ಫುಲ್‌ ಟೆನ್ಷನ್‌ ಶುರುವಾಗಿದೆ. ಕೇರಳದ ತ್ರಿಶೂರ್‌ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. 14ನೇ ವಾರ್ಡ್‌ನ ವೆಲಿಯೆಂತರ ಕಟ್ಟಲಪುಳಬಾಬು ಎಂಬುವವರ ಮಾಲೀಕತ್ವದ …

ಮಡಿಕೇರಿ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ಒಂದು ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗಿದೆ. ಹಾಗೆಯೇ ಮುಂದಿನ …

ಆಂಧ್ರಪ್ರದೇಶ: ಕಲಿಯುಗದ ಅಂತ್ಯವನ್ನು ಸೂಚಿಸುವ ಒಂದು ನಂದಿ ವಿಗ್ರಹ ಇದೆ ಅಂದ್ರೆ ನೀವು ನಂಬ್ತೀರಾ.?. ಹೌದು ಇಂತಹ ನಂದಿ ವಿಗ್ರಹ ಆಂಧ್ರಪ್ರದೇಶದ ಯಾಗಂಟಿಯಲ್ಲಿದೆ. 90 ವರ್ಷಗಳ ಹಿಂದೆ ಈ ನಂದಿ ಇರುವ ಜಾಗದಲ್ಲಿ ಸುತ್ತಲೂ ನಾಲ್ಕು ಕಂಬಗಳ ಮಧ್ಯೆ ಜನರು ಪ್ರದಕ್ಷಿಣೆ …

error: Content is protected !!