Mysore
31
scattered clouds

Social Media

ಸೋಮವಾರ, 11 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರೊಂದಿಗೆ ಪ್ರಧಾನಿ ಮೋದಿ ಇಂದು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಾಯಕರು ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ಮುಗಿಸುವ ಕಾರ್ಯದತ್ತ ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಬ್ರಿಟನ್‌ …

ನವದೆಹಲಿ: ದೇಶದಲ್ಲಿ ಹದಿನೆಂಟನೇ ಲೋಕಸಭೆ ರಚನೆಯಾಗಿ ಮೋದಿ ಸರ್ಕಾರವು ತನ್ನ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಮಂಡಿಸಲು ಹೊರಟಿದ್ದು, ಕೇಂದ್ರ ಬಜೆಟ್‌ 2024ರ ದಿನಾಂಕಗಳನ್ನು ಸಹ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ.೨೩ರಂದು ಸಂಸತ್ತಿನಲ್ಲಿ ಬಜೆಟ್‌ …

ಬೆಂಗಳೂರು: ಬಣ್ಣದ ಕಾಟನ್‌ ಕ್ಯಾಂಡಿ, ಕಬಾಬ್‌ ಮತ್ತು ಪಾನಿಪುರಿ ಅಪಾಯಕಾರಿ ತಿನಿಸು, ಆಹಾರ ಪದಾರ್ಥಗಳನ್ನು ಬ್ಯಾನ್‌ ಮಾಡಲಾಗಿತ್ತು. ಈ ಬೆನ್ನಲ್ಲೇ ಈಗ ಇವುಗಳ ಸಾಲಿಗೆ ಟೀ ಪುಡಿ ಕೂಡ ಸೇರ್ಪಡೆಯಾಗುವ ಸಾಧ್ಯತೆಯಿದೆ. ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ …

ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ …

ಬೆಂಗಳೂರು: ಅವಿವಾಹಿತ ಯುವಕರು ಹುಡುಗಿ ಸಿಗುತ್ತಿಲ್ಲ ಎಂದು ಇನ್ನುಮುಂದೆ ಸಂಕಟಪಡುವ ಹಾಗೂ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್‌ ಒಂದನ್ನು ತೆರೆದಿದೆ. ಈ ಪೋರ್ಟಲ್‌ನಿಂದ ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕೂಡಿ ಬರಲಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು. …

ಬಲ್ಗೇರಿಯಾ: ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯವಾಗಿರುವ ಬಾಬಾ ವಂಗಾ ಅವರು ಭಯಾನಕ ಭವಿಷ್ಯವೊಂದನ್ನು ಹೇಳಿದ್ದಾರೆ. ಬಲ್ಗೇರಿಯಾದ ಕುರುಡು ಆಧ್ಯಾತ್ಮಿಕವಾದಿ ಬಾಬಾ ವಂಗಾ ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯರಾಗಿದ್ದಾರೆ. ಮುಂಬರುವ ದಶಕಗಳು ಹಾಗೂ ಶತಮಾನಗಳಲ್ಲಿ ಏನಾಗುತ್ತದೆ ಎಂಬುದರ ಬಗ್ಗೆ ಇನ್ನೂ ಕೆಲವು ಭವಿಷ್ಯವಾಣಿಗಳನ್ನು ಬಹಿರಂಗಪಡಿಸಿದ್ದಾರೆ. ನಿಖರವಾದ …

ಬೆಂಗಳೂರು: ಡೆಂಗ್ಯೂ ಟೆಸ್ಟಿಂಗ್‌ ಬೆಲೆ ಹೆಚ್ಚಳ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾರ್ವಾ ಉತ್ಪತ್ತಿ …

ಮಂಡ್ಯ: ಆಂದೋಲನ ದಿನಪತ್ರಿಕೆಗೆ 52ರ ವಾರ್ಷಿಕೋತ್ಸವಕ್ಕೆ ಮನೆಮಾಡಿದ್ದು, ಗಣ್ಯಾತಿಗಣ್ಯರು ವಿವಿಧ ರೀತಿಯಲ್ಲಿ ಶುಭ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಲುವ ಚಲುವರಾಯಸ್ವಾಮಿ ಅವರು ಕೂಡ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದ್ದು, ಮಂಡ್ಯ ಜಿಲ್ಲೆ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಂದೋಲನ ಪತ್ರಿಕೆಯ ವಿಶೇಷ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ.18ರವರೆಗೆ ದರ್ಶನ್‌ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ …

ಮೈಸೂರು: ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ 9ನೇ ಬಾರಿಗೆ ಗುಜರಾತ್‌ ಕರಕುಶಲ ಉತ್ಸವವನ್ನು ಆಯೋಜನೆ ಮಾಡಲಾಗಿದೆ. ಜೆಎಸ್‌ಎಸ್‌ ಮಹಾವಿದ್ಯಾಪೀಠದ ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ ಸತತವಾಗಿ 9ನೇ ಬಾರಿಗೆ ವಿಶೇಷವಾಗಿ ದೇಶದ ಪ್ರಾಂತೀಯ ಮೇಳವಾದ ಗುಜರಾತ್‌ ಹ್ಯಾಂಡಿಕ್ರಾಫ್ಟ್‌ ಉತ್ಸವ-2024ನ್ನು ಜುಲೈ.5ರಿಂದ 14ರವರೆಗೆ …

error: Content is protected !!