ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಶ್ರೀನಿವಾಸ್ ಅವರು, ನಾಡಪ್ರಭು ಕೆಂಪೇಗೌಡರು ವಿಶ್ವದಲ್ಲೇ ಹೆಸರುವಾಸಿಯಾದ ಬೆಂಗಳೂರಿನ ನಿರ್ಮಾತೃ ಆಗಿದ್ದಾರೆ. 16ನೇ ಶತಮಾನದಲ್ಲಿಯೇ ಬೆಂಗಳೂರಿನ ದೂರದೃಷ್ಟಿಯಲ್ಲಿಯೇ ಬೆಂಗಳೂರಿಗೆ ದೂರದೃಷ್ಟಿಯುಳ್ಳ ಚೌಕಟ್ಟನ್ನು …










