ಹೆಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ …
ಹೆಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ …
ದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ …
ಮಂಗಳೂರು: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. …
ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸರಿದೂಗಿಸಲು ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀರ ಕಷ್ಟ ಪಡುವ …
ಬೆಂಗಳೂರು: ರಾಜ್ಯಕ್ಕೆ ಮತ್ತು ಇಲ್ಲಿನ ಕಂಪನಿಗಳಿಗೆ ಹೂಡಿಕೆ ಸೆಳೆಯುವ ಉದ್ದೇಶದಿಂದ ಐಟಿ ಬಿಟಿ ಇಲಾಖೆ ಜೂನ್ ಮಧ್ಯಭಾಗದಲ್ಲಿ ವಿದೇಶಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದು ಫಲ ನೀಡುವ ಲಕ್ಷಣಗಳಿವೆ. ವಿದೇಶಗಳಲ್ಲಿ ಕರ್ನಾಟಕದ ಸ್ಟಾರ್ಟಪ್ ಹಾಗೂ ಕಂಪನಿಗಳಿಗೆ ಹೂಡಿಕೆ ಸೆಳೆಯಲು ಮಾಡಿರುವ ರೋಡ್ …
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದರು. ಸುಪ್ರಿಂ ಕೋರ್ಟ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ನಡೆಸಬೇಕಿತ್ತು. ಅದಕ್ಕೂ ಮೊದಲೇ ಸಿಬಿಐ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿ ತನ್ನ ವಶಕ್ಕೆ ಪಡೆದುಕೊಂಡಿದೆ. ಇಡಿ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡ ಪರಿಣಾಮ ಹಾರಂಗಿ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಂತೂ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿದಿದ್ದು, …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ. ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್, ಚಾರ್ಟ್ ಪೇಪರ್ ಬಳಸಿ ಅವುಗಳಲ್ಲಿ …
ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ದಿನಕ್ಕೆ 600 ವಾಹನಗಳಿಗೆ …