ಮಂಡ್ಯ: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ …
ಮಂಡ್ಯ: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ …
ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಕೊಡಗಿನಲ್ಲಿ ಕಳೆದ ಐದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ವಾಹನ ಸವಾರರು …
ಬೆಂಗಳೂರು: ಕಳೆದ ವರ್ಷ ಡಿಸೆಂಬರ್.27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ. ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ …
ಬೆಂಗಳೂರು: ಹದಿನೈದು ಇಪ್ಪತ್ತು ದಿನಗಳಿಂದ ಆಗಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದಿಂದ ತೀವ್ರ ಬೇಸರವಾಗಿದೆ ಎಂದು ದರ್ಶನ್ ಪ್ರಕರಣ ಕುರಿತು ನಟಿ ರಕ್ಷಿತಾ ಪ್ರೇಮ್ ದಂಪತಿ ಬೇಸರ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನೋಡಲು ನಟಿ …
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ 88 ವರ್ಷದ ದಾಖಲೆ ಮಳೆಗೆ ಜನ ತತ್ತರಿಸಿದ್ದು, ಭಾರೀ ಮಳೆಗೆ ಆರು ಮಂದಿ ಮೃತಪಟ್ಟಿದ್ದಾರೆ. ಜುಲೈ.1ರವರೆಗೆ ದೆಹಲಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆಯಲ್ಲಿ ಭಾರೀ ಆತಂಕ ಮನೆ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. 4 ಮಂದಿ ಆರೋಪಿಗಳನ್ನು …
ಲಡಾಖ್: ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಇಂದು ಭಾರೀ ದುರ್ಘಟನೆಯೊಂದು ಜರುಗಿದೆ. ಇಂದು ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ ಟಿ-72 ಟ್ಯಾಂಕ್‌ನಲ್ಲಿ ನದಿಯೊಂದನ್ನು ದಾಟುತ್ತಿದ್ದಾಗ ಹಠಾತ್ ಪ್ರವಾಹ ಉಂಟಾಗಿದ್ದು, ಐವರು ಯೋಧರು …
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ.3ರಂದು ಬೆಂಗಳೂರಿನಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು …
ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನಾಳೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಮೈಸೂರು ಸಕ್ಕರೆ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಸಂಬಂಧ ಏರ್ಪಡಿಸಿರುವ ಕಾರ್ಖಾನೆಯ ಬಾಯ್ಲರ್ …
ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಾಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚನೆ ನೀಡಿದೆ. ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ವಲಯದ ಉದ್ಯಮಗಳು, ಬ್ಯಾಂಕ್, ಸ್ವಾಯತ್ತ ಹಾಗೂ ಶಾಸನಬದ್ಧ ಸಂಸ್ಥೆಗಳಿಗೆ ನೌಕರರ ಕಾರ್ಯಕ್ಷಮತೆಯನ್ನು …