ದೆಹಲಿ: ಸ್ವಾಮೀಜಿಗಳು ಏನೇ ಹೇಳಲಿ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿಗಳ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆಶಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ …
ದೆಹಲಿ: ಸ್ವಾಮೀಜಿಗಳು ಏನೇ ಹೇಳಲಿ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿಗಳ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆಶಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ …
ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಬೇಕು. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆ ಹೊಂದಾಣಿಕೆಯೂ ಚೆನ್ನಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂಬ ವಿಚಾರ ಒಂದೆಡೆಯಾದರೆ, ಮತ್ತೊಂದೆಡೆ ಲಿಂಗಾಯತರು …
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ …
ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿದ್ದರೆ, ಲಕ್ಷಾಂತರ ಜನರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಹಾಗೆಯೇ ಸರ್ಕಾರದ ಮೇಲಿನ ವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ ಇಲಾಖೆಗೆ ಇಂಜಿನಿಯರ್‌ಗಳಿಗೆ ಸಚಿವ ಎಸ್.ಎನ್.ಭೋಸರಾಜು ನಿರ್ದೇಶನ …
ಮೈಸೂರು: ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಭಾರೀ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಡೆಂಗ್ಯೂ ಪ್ರಕರಣಗಳ ಬಗ್ಗೆ ಜನತೆಗೆ ಎಚ್ಚರಿಕೆ ನೀಡಿದರೂ ಕೂಡ ಯಾರೂ ಮುಂಜಾಗ್ರತಾ ಕ್ರಮ ಪಾಲಿಸುತ್ತಿಲ್ಲ. ಈ …
ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಈಗ ಬೀಗರುಗಳಾಗುತ್ತಿದ್ದಾರೆ. ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ. ಭೈರತಿ ಸುರೇಶ್ …
ಹಾವೇರಿ: ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಮೃತ ಮಹಿಳೆಯನ್ನು ಹಾನಗಲ್ ತಾಲ್ಲೂಕಿನ ನರೇಗಲ್ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಮಲ್ಲಾಡ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗೌಸಿಯಾಗೆ ಕಳೆದ ಎರಡು …
ಬೆಂಗಳೂರು: ಬಹುಕೋಟೆ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್‌ಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಕೆ.ಪೂಜಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. …
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ …
ಮುಂಬೈ: ಇಂದು ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದೆ. ಬಾಂಬೆ ಷೇರು ಮಾರುಕಟ್ಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದ್ದು, ನಿನ್ನೆ 78,053,52 ಅಂಕಗಳ …