Mysore
30
overcast clouds

Social Media

ಶನಿವಾರ, 20 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆ ಧಾರಾಕಾರ ಮಳೆಯಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರೀ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ನೀರು …

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಗ ಎಷ್ಟು ಹುದ್ದೆಗಳ ಭರ್ತಿ ಮಾಡಿದ್ದಾರೆ?. ಖಾಲಿ ಹುದ್ದೆಗಳ ಭರ್ತಿ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ …

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಇಂದು ನಗರ ಪೊಲೀಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಸರಸ್ವತಿಪುರಂ, ಕುವೆಂಪುನಗರ, ಲಷ್ಕರ್, …

R Ashok

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಅಧಿಕಾರದಲ್ಲಿದೆ, …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಪ್ಪಂಗಳ ನಿವಾಸಿ ಸಾಗರ್‌ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ …

elephants

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ರಕ್ಷಣೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ …

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ ಲಿಖಿತ್‌ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅರ್ಧ …

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರೆವೇರಿತು. ಮುತ್ತಪ್ಪನ್ ತೆರೆ ಮಹೋತ್ಸವವನ್ನು ಸಾವಿರಾರು ಭಕ್ತರು ಆಗಮಿಸಿ ದೇವರ ಆಶೀರ್ವಾದ ಪಡೆದು ಪುನೀತರಾದರು. ಐದು ದಿನಗಳ ಕಾಲ ನಡೆದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ ಶೆಟ್ಟಳ್ಳಿ ಸಮೀಪದ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಶಾಂತ ಎಂಬ ರೈತನಿಗೆ ಸೇರಿದ …

error: Content is protected !!