Mysore
30
scattered clouds

Social Media

ಬುಧವಾರ, 29 ಏಪ್ರಿಲ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೇಶದ …

ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಅಂಧತ್ವ …

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌ ಜಲಸಂಧಿಯಲ್ಲಿ ಸರಕು ಸಾಗಣೆಗೆ ಅಡ್ಡಿ ಸೃಷ್ಟಿಸಿದೆ, ಇದರಿಂದಾಗಿ ಹಲವು ಕಂಪನಿಗಳು ಎಲ್‌ಎನ್‌ಜಿ ಪೂರೈಕೆ ವಿಚಾರದಲ್ಲಿ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು …

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಮೇರಿಕಾ ಗುಪ್ತಚರ ಪಡೆಗಳು, ಮೊಜ್ತಾಬಾ ಖಮೇನಿ ಅನುಪಸ್ಥಿತಿಯಲ್ಲಿ ಇರಾನ್‌ ಆಡಳಿತ ನಡೆಯುತ್ತಿದೆ. ದಿನಾಂಕ ಇಲ್ಲದ …

G Parameshwara reaction on cm siddaramaiah delhi press meet

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಲ್ ವಿಡಿಯೋಗಳು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶಾಸಕ ಎಂ.ಆರ್.ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪದಿಂದ ಬಂಡಳ್ಳಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ ಮಾಜಿ ಸಿಎಂ ಪವನ್‌ ಕುಮಾರ್‌ ಚಾಮ್ಲಿಂಗ್‌ ಅವರನ್ನು ಹಿಂದಿಕ್ಕಿದ್ದಾರೆ. ಸಿಕ್ಕಿಂ ಮಾಜಿ ಸಿಎಂ ಪವನ್‌ ಕುಮಾರ್‌ ಚಾಮ್ಲಿಂಗ್‌ 8930 ದಿನಗಳ …

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಾರ್ಚ್.‌31ರಂದು ರಾತ್ರಿ 8.30ಕ್ಕೆ ಮುರ್ಮು ಬೆಂಗಳೂರಿಗೆ …

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್‌ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್‌ ಮಲ್ಲಿಕಾರ್ಜುನ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ …

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಸಂಸ್ಥೆಯ 25ನೇ ರಜತ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಐತಿಹಾಸಿಕ ಸಂಭ್ರಮ ಮಹೋತ್ಸವಕ್ಕೆ ರಿಷಬ್‌ ಶೆಟ್ಟಿ ಅವರನ್ನು …

error: Content is protected !!