ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ …
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ …
ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಮೇಕೆಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಸ್ಥಳೀಯರನ್ನು ಭಯಭೀತಗೊಳಿಸಿತ್ತು. ಚಿರತೆ ದಾಳಿಯಿಂದ ಕಂಗಾಲಾದ …
ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್ ಆಗುತ್ತಿವೆ. ಈ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಕೆಎಂಎಫ್, ವದಂತಿಗಳು, ಸುಳ್ಳು ಪ್ರಚಾರಗಳು ಆಧಾರರಹಿತ ಆರೋಪಗಳಾಗಿವೆ. ನಂದಿನಿ ಉತ್ಪನ್ನಗಳು ಆರೋಗ್ಯಕರವಾಗಿವೆ. ಬಾಲ್ಯದಿಂದಲೇ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ.ಯಿಂದ ಬಂಧಿತನಾಗಿ …
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ. 20 ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನದ …
ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆ.28 ರಿಂದ ಮಾರ್ಚ್.17ರವರೆಗೆ ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ …
ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಡಿ ಗ್ರೂಪ್ ನೌಕರ ಶರತ್ ಎಂಬಾತನೇ ಬಂಧಿತ ಆರೋಪಿ. ಮಡಿಕೇರಿಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ …
ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯ ಹಿನ್ನೆಲೆ ಪ್ರತಿ ವರ್ಷದಂತೆ ದೇವಸ್ಥಾನಗಳಿಗೆ ವಿವಿಧ ಬಣ್ಣಗಳನ್ನು ಬಳಿದು ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಮತ್ತು ಬಗೆ …
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ರಮೇಶ್ ಹಾಗೂ ಪುರುಷೋತ್ತಮ್ ಎಂಬುವವರೇ ಮೃತ ಯುವಕರಾಗಿದ್ದಾರೆ. ರಮೇಶ್ ಹಾಗೂ ಕಿರಣ್ ಸ್ಕೂಟಿಯಲ್ಲಿ ತೆರಳುತ್ತಿದ್ದ …
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಂದರೆ ಪುತ್ರಿ ರಶ್ಮಿ ರಾಜಣ್ಣರನ್ನೇ ನಿಲ್ಲಿಸುತ್ತೇನೆ ಎಂದರು. ಇನ್ನು …