Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿಕೊಂಡು ಹೋಗುತ್ತೇನೆ. ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಲಂಚ ನೀಡಿ ನಟೇಶ್‌ ಮುಂಬಡ್ತಿ ಪಡೆದಿದ್ದಾರೆ. ಶಾಲಿನಿ ರಜನೀಶ್‌ ಅವರಿಗೆ 1 ಕೋಟಿ 60 …

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ಹುಲಿ ಬಲಿಯಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಅರಣ್ಯ …

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಣೆ ಮಾಡಿದ್ದಾರೆ. ಪ್ರಮುಖ ಅಮೇರಿಕನ್‌ ಯಹೂದಿ ಸಂಘಟನೆಗಳ ಅಧ್ಯಕ್ಷರ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, …

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ ವಿದೇಶಕ್ಕೆ ಹೊರಟಿದ್ದಾರೆಯೇ? ಅಥವಾ ಖಾಸಗಿ ಪ್ರವಾಸವೇ? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಈ ಬಗ್ಗೆ ವಿವಾದವಾಗುತ್ತಿದ್ದಂತೆಯೇ ಹಲವು ಶಾಸಕರ ವಿದೇಶ …

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ನಾಳೆ ಮಧ್ಯಾಹ್ನ 3:26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ …

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಏಪ್ರಿಲ್ 7 ರಿಂದ ಏಪ್ರಿಲ್ 22 ರವರೆಗೆ ಎರಡು ವಾರಗಳ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ ವಿದ್ಯಾಭ್ಯಾಸದ ಕಾರಣ ನೀಡಿ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಬೆಂಗಳೂರು ನಗರ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿದೆ. …

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್‌ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ ಎಂಬುವವರೇ ಮೃತ ದುರ್ದೈವಿ. ಯಲ್ಲಪ್ಪ ಅವರು …

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಲರ್ಟ್‌ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. …

error: Content is protected !!