Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286
"There has been malpractice in the voter list across the entire nation

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್‌ ಮಾಡಲು …

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕೋರ್ಟ್‌ಗಳಿಗೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕುತ್ತಿದ್ದಾರೆ. ಮಡಿಕೇರಿ ನ್ಯಾಯಾಲಯದ …

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವರ್ಷ ಜಾಮೀನಿನ ಮೇಳೇ ಜೈಲಿನಿಂದ ಹೊರಬಂದಿದ್ದ ದರ್ಶನ್‌ ಪತ್ನಿ, ಮಗ ಮತ್ತು ಕೆಲವು ಸ್ನೇಹಿತರ …

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ ನಡುವೆ ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ …

rahulgandhi

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ರೈತರಿಗೆ ದ್ರೋಹ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರಾಹುಲ್‌ ಗಾಂಧಿ ಅವರು, ನರೇಂದ್ರ …

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ …

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌ ಮೃತದೇಹ ತಲುಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲುಗೆ ಚಂದನ್‌ ಮೃತದೇಹ ತಲುಪಿದ್ದು, ಮನೆಯ ಬಳಿ ಅಂತಿಮ ವಿಧಿ …

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯಲ್‌ ಮ್ಯಾಕ್ರಾನ್‌ ಅವರು ನಾಳೆ ವರ್ಚುಯಲೆ ಮೂಲಕ ಉದ್ಘಾಟಿಸಲಿದ್ದಾರೆ. ಅದೇ ದಿನ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ …

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ಕೆ.ಆರ್.ಸರ್ಕಲ್ ಕಡೆಯಿಂದ ಬರ್ತಿದ್ದ ಬಸ್‌ ಬ್ರೇಕ್ ಫೇಲ್ಯೂರ್ ಆದ ಪರಿಣಾಮ …

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇನ್ನು ದೇವಸ್ಥಾನಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಂಜುಂಡೇಶ್ವರ …

error: Content is protected !!