Mysore
27
broken clouds

Social Media

ಬುಧವಾರ, 29 ಏಪ್ರಿಲ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು ನೀಡಿದ್ದಾರೆ. ತೈಲವನ್ನು ಸಾಗಿಸುವ ಹಾರ್ಮುಜ್‌ ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಇರಾನ್‌ ಮತ್ತೆ ತೆರೆಯಬೇಕು. ಇಲ್ಲದಿದ್ದರೆ ಇರಾನ್‌ನ ವಿದ್ಯುತ್‌ ಸ್ಥಾವರಗಳನ್ನು ನಾಶಪಡಿಸುವುದಾಗಿ …

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರದಿಂದ ಹಬ್ಬ ಆಚರಣೆ ಮಾಡಿದರು. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ರಂಜಾನ್‌ …

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ ಚಿತ್ರ ನಟರಾದ ಅಲ್ಲು ಅರ್ಜುನ್‌, ರಾಮ್‌ ಚರಣ್‌ ಮತ್ತು ಜೂನಿಯರ್‌ ಎನ್‌ಟಿಆರ್‌ ಅವರು ಧುರಂಧರ್‌ ಚಿತ್ರವನ್ನು ಹೊಗಳಿದ್ದಕ್ಕಾಗಿ ಅವರ ಹೇಳಿಕೆಯನ್ನು …

Kodagu rain

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಆಗ್ರಹ ಕೇಳಿ ಬಂದಿದೆ. ಈ ಭಾರಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ರೈತರು …

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಎಚ್.ಟಿ.ಸುನಿಲ್‌ ಎಂಬುವವರಿಗೆ ಸೇರಿದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ದಂತದಿಂದ ಗುದ್ದಿದ ಪರಿಣಾಮ ಆಟೋ ಸಂಪೂರ್ಣ …

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ …

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಹಾರ್ಮುಜ್‌ ಜಲಸಂಧಿಯ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಗಲ್ಫ್‌ ಸಮುದ್ರದಲ್ಲಿ ಲಂಗರು …

Transfer of 1,300 Employees Through Counseling: Priyank Kharge

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಸಂಬಂಧಪಟ್ಟ …

petroll bunk

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌ ಅಭಾವದ ಸುದ್ದಿ ಹಬ್ಬುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್‌ ಖಾಲಿಯಾಗಿರುವ ವದಂತಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಜಿಲ್ಲೆಯ ಜನರು, ವಾಹನ ಸವಾರರು …

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವೀಶ್‌ ಎಂಬುವವರಿಗೆ ಸೇರಿದ ಕರುವಿನ ಮೇಲೆ ಬೆಳ್ಳಂಬೆಳಿಗ್ಗೆ ಚಿರತೆ ದಾಳಿ ನಡೆಸಿದೆ. ಕೊಟ್ಟಿಗೆಯಲ್ಲಿ ಕಟ್ಟಿ …

error: Content is protected !!