ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್ ಭರವಸೆ ನೀಡಿದ್ದಾರೆ. ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತ್ಯಾಮಗೊಂಡ್ಲುಗೆ ಭೇಟಿ ನೀಡಿ, ತಂದೆ ತಾಯಿಯನ್ನು ಭೇಟಿ ಮಾಡಿ ಸಾಂತ್ವನ …
ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್ ಭರವಸೆ ನೀಡಿದ್ದಾರೆ. ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತ್ಯಾಮಗೊಂಡ್ಲುಗೆ ಭೇಟಿ ನೀಡಿ, ತಂದೆ ತಾಯಿಯನ್ನು ಭೇಟಿ ಮಾಡಿ ಸಾಂತ್ವನ …
ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ ಅವರು ಜನವರಿ ತಿಂಗಳಿನಲ್ಲಿ ನಡೆದ ವಿಮಾನ ಅಪಘಾತವೊಂದರಲ್ಲಿ ನಿಧನರಾಗಿದ್ದರು. ಇದು ಅವರ ಬೆಂಬಲಿಗರು ಹಾಗೂ ಎನ್‌ಸಿಪಿ ಪಕ್ಷಕ್ಕೆ ದೊಡ್ಡ ಆಘಾತ …
ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶರದ್ ಪವಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆ ವೈದ್ಯರು …
ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಅರೇಳು ತಿಂಗಳುಗಳಿಂದ ಹುಲ್ಲಹಳ್ಳಿ ಗ್ರಾಮದ ಆರು ಮತ್ತು ಏಳನೆಯ ವಾರ್ಡ್ಗಳಲ್ಲಿ ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಜನ …
ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ ಮೊ.ಸಂ 71/2025 ಕಲಂ: 331(4), 305 ಬಿ.ಎನ್.ಎಸ್ ಪ್ರಕರಣದಲ್ಲಿ ಆರೋಪಿ ಅರುಣ್ ಕುಮಾರ್ ಎಂಬಾತನನ್ನು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದಾರೆ. ಬಜೆಟ್ ಪೂರ್ವಭಾವಿ ಸಭೆ ಅವರ ಅನುಪಸ್ಥಿತಿಯಲ್ಲಿ …
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, …
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ ಒಂದು ದಿನದ ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ …
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮಂಜು ಮುಖ ಹಾಗೂ ಕತ್ತಿನಲ್ಲಿ ಗಂಭೀರವಾದ ಗಾಯದ ಗುರುತು ಪತ್ತೆಯಾಗಿದೆ. ಬನ್ನೂರಿನಲ್ಲಿ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರು, ಫೆಬ್ರವರಿ.14ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ …