Mysore
23
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌ ಪವಾರ್‌ ನಿಧಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಹಾರಾಷ್ಟ್ರದ …

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ …

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಿವೆ. ಅಂತರಾಷ್ಟ್ರೀಯ ಗಮನ ಸೆಳೆಯುತ್ತಿರುವ ಈ ಒಪ್ಪಂದ ಎರಡು ಶತಕೋಟಿ ಜನರ ಮಾರುಕಟ್ಟೆಯನ್ನು ಸೃಷ್ಟಿಸುತ್ತದೆ. ಜಾಗತಿಕ ಜಿಡಿಪಿ ಒಟ್ಟು ದೇಶೀಯ …

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದರು. ಈ ಕುರಿತು ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯೆ ಭಾರತ …

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಮಾಲಂಗಿ ಗ್ರಾಮದ ಯೋಗೇಶ್‌ ಕುಮಾರ್‌ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಯೋಗೇಶ್‌ ಕುಮಾರ್‌ ಮಾಲಂಗಿ ಗ್ರಾಮದಿಂದ ತನ್ನ ಸಹೋದರಿಯ ಮನೆಗೆ …

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022 ರಲ್ಲಿ ಸ್ಥಾಪಿಸಿರುವ 'ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ' ಗೆ ಲೇಖಕಿಯರಿಂದ ಕಥಾ ಸಂಕಲನಗಳನ್ನು ಆಹ್ವಾನಿಸಿದೆ. 2022 ರಿಂದ 2025ರ ಅವಧಿಯಲ್ಲಿ ಪ್ರಥಮ ಮುದ್ರಣ ಕಂಡ …

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಇವರ …

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ ಹೆಲಿಟೂರಿಸಂ ಮೆರುಗು ನೀಡಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕ ರವಿಕುಮಾರ್‌ ಗಣಿಗ ಅವರು ಹೊಸ ಬೂದನೂರು ಗ್ರಾಮದಲ್ಲಿ ಉತ್ಸವ …

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ ಎಂಬುದು ಹವಾಮಾನ ತಜ್ಞರ ಲೆಕ್ಕಾಚಾರವಾಗಿದೆ. ಕೆಲವು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು. ಅಲ್ಲದೆ, ಫೆಬ್ರವರಿ …

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ "ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. …

error: Content is protected !!