Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ ಸಂದರ್ಭದಲ್ಲಿ ನಡೆದ ಆತ್ಮಹತ್ಯಾ ಬಾಂಬ್‌ ದಾಳಿಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಐದು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖುರೇಷಿ …

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ನಾಲ್ಕು ವಿಶೇಷ ತಂಡಗಳನ್ನ ರಚಿಸಿ ಬೆಂಗಳೂರು, ಕೋಲಾರ, ತಮಿಳುನಾಡು ಸೇರಿದಂತೆ ಹಲವೆಡೆ ಶೋಧಕಾರ್ಯ ನಡೆಸಲಾಗುತ್ತಿದೆ. ಆದರೆ …

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ಇಂದು ಬೆಳಿಗ್ಗೆ 10.25ರ ಸುಮಾರಿಗೆ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಕೇರಳ …

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ ಹಾಗೂ ಎಲ್ಲಾ ಇಲಾಖೆಗಳಿಂದ ವಿಭಿನ್ನ ರೀತಿಯಲ್ಲಿ ಇಲಾಖೆಯ ಸೌಲಭ್ಯಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ ಮಾಡಲಾಗಿದ್ದು, ಸಾರ್ವಜನಿಕರು ಇದರ ಉಪಯೋಗವನ್ನು …

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ಸತೀಶ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ನಿನ್ನೆ ಸಂಜೆ ಬಣ್ಣ ಹೊಡೆಯುವ ವೇಳೆ ಕೆಳಗೆ ಬಿದ್ದ …

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆವರೆಗೆ ಪಾದಯಾತ್ರೆಯನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಿಷೇಧಿಸಿದ್ದು, ಭಕ್ತಾದಿಗಳು ಸಹಕರಿಸುವಂತೆ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ …

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ ಮಾತಿನ ಯುದ್ಧವೇ ನಡೆದು ಹೋಯಿತು. ನಿನ್ನೆಯಷ್ಟೇ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ …

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೈಕೋರ್ಟ್‌ ಏಕಸದಸ್ಯ ಪೀಠ ಬೈಕ್‌ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಆದರೆ ವಿಭಾಗೀಯ ಪೀಠ ನಿಷೇಧವನ್ನು ತೆರವುಗೊಳಿಸಿದೆ. …

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು ಖಂಡಿಸಿ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂವಿಧಾನದ ಪುಸ್ತಕವನ್ನು …

taxi bike

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಭಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ. ಈ ಹಿಂದೆ …

error: Content is protected !!