Mysore
32
broken clouds

Social Media

ಮಂಗಳವಾರ, 05 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಕಳೆದ ಬುಧವಾರ ಭೂತನ ಹೊಸೂರು ಗ್ರಾಮದ ದೇವಯ್ಯ ಮತ್ತು ಮಹದೇವ ಎಂಬುವವರ ಜಮೀನಿನಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿರುವ …

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ ಮುಖಂಡರು ರೈಸ್‌ಮಿಲ್‌ನಲ್ಲಿ ತೌಡು ತರಲು ಹೋದಾಗ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ತಕ್ಷಣವೇ ರೈತರು, ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಕರೆ ಮಾಡಿ …

ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಸಂಸ್ಕರಣಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಇರಾನ್ ಭೀಕರ ಡ್ರೋನ್ ದಾಳಿ ನಡೆಸಿದೆ. ದಿನಕ್ಕೆ ಸುಮಾರು 730,000 ಬ್ಯಾರೆಲ್ ತೈಲವನ್ನು ಸಂಸ್ಕರಿಸಬಲ್ಲ ಸಂಸ್ಕರಣಾಗಾರವು …

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಬಹ್ರೇನ್ ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ …

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಏ.25 ರಿಂದ ಮೇ.8ರವರೆಗೆ ಈ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಫೆ.28 ರಿಂದ ಮಾ.17ರವರೆಗೆ ಸುಸೂತ್ರವಾಗಿ ನಡೆದಿತ್ತು. ಇದರ …

ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ …

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ನಮೀಶ್ ಸಂಗಳದ ರೀಲ್ಸ್ ಚಿತ್ರೀಕರಣ ವೇಳೆ ಸಂಭವಿಸಿದ ಭೀಕರ …

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ ಮರದ ಕೊಂಬೆಗಳಿಗೆ ನೀರಿನ ಬೌಲ್‌ ಅಳವಡಿಕೆ ಮಾಡಲಾಗಿದ್ದು, ಬೇಸಿಗೆ ವೇಳೆ ಪಕ್ಷಿಗಳಿಗೆ ಕುಡಿಯುವ ನೀರು ಹಾಗೂ ಕಾಳಿನ ವ್ಯವಸ್ಥೆ ಮಾಡಲಾಗಿದೆ. …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ ದಿನ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಧರಿಸಿ, ದೆವಸ್ಥಾನದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದೇ ರೀತಿ ತಾಲ್ಲೂಕಿನಾದ್ಯಂತ ಎಲ್ಲಾ …

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಮೇರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ 93 ರೂಪಾಯಿಗಳ ಗಡಿಯನ್ನು ದಾಟಿದೆ. ಇಂದಿನ ಆರಂಭಿಕ …

error: Content is protected !!