Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್‌ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಗ್ಗೆರೆ ನಿವಾಸಿಗಳಾದ ಗಣೇಶ್ …

ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್‌ ಹಾಗೂ ಸಿದ್ದಿಕ್‌ ಪಾಷಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಂಜನಗೂಡು ಪಟ್ಟಣ ಮಾತ್ರವಲ್ಲದೆ ಹೆಚ್.ಡಿ‌.ಕೋಟೆ, ಬಿಳಿಗೆರೆ, ಟಿ.ನರಸೀಪುರ, ಬಿಳಿಕೆರೆ …

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಎನ್‌ಕೌಂಟರ್‌ ನಡೆದ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ …

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು ಹಾಗೂ ವಿವಿಧ ಎನ್‌ಜಿಒ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ನಿರ್ಮಾಣ ಕಾರ್ಯಗಳಿಂದ ದೇವಾಲಯದ …

R Ashok

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯಪಾಲರ ನಡೆ ಇದೇ ಮೊದಲು ಅಲ್ಲ. ಹಿಂದೆ ಹಂಸರಾಜ್‌ ಭಾರದ್ವಾಜ್‌ ಅವರು ಮಾಡಿದ್ದರು. ಕಾಂಗ್ರೆಸ್‌ …

Farmers Attempt to Lay Siege to CM's House Protesting Land Acquisition

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಜನವರಿ.28ರಂದು ಸಂಜೆ ಆರು ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ …

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ ಹಾಗೂ ಕುತೂಹಲಗಳ ನಡುವೆಯೇ ಅಧಿವೇಶನಕ್ಕೆ ಬಂದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು …

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಹೆಮರಾಜಿಕ್‌ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಕಾರಣ ಎಂದು ವರದಿಯಿಂದ ದೃಢಪಟ್ಟಿದೆ. ಜನವರಿ.16ರಿಂದ 18ರ ನಡುವೆ ಮೂರು …

b nagendra

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕಳೆದ ಒಂದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರಗೆ …

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಬೇಕು. ಆದರೆ ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ. ರಾಜ್ಯಪಾಲರು …

error: Content is protected !!