Mysore
21
scattered clouds

Social Media

ಸೋಮವಾರ, 22 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು. ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ರಾಜ್ಯ ಸರ್ಕಾರ ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸುತ್ತಿದೆ. …

cm siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಈ …

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ ಅಧಿವೇಶನ ಇದಾಗಿದೆ. ಆದರೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಧಿವೇಶನದಲ್ಲಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ …

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆಯ …

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು ನೋಟಿಸ್‌ ನೀಡಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮೀ ದರ್ಶನ್‌ ಅವರಿಗೆ ನೋಟಿಸ್‌ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ …

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಅಶೋಕ್‌ ಹಾಗೂ ಸುಧೀರ್‌ ಎಂಬುವವರೇ ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಜಮೀನು ಕಾಯಲು ಹೋಗಿದ್ದ ಗಣೇಶ್‌ ಸ್ನೇಹಿತರ …

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಕೈಯಲ್ಲಿ ಪ್ಲೇ ಕಾರ್ಡ್‌ಗಳನ್ನು ಹಿಡಿದು ವಿವಿಧ ಘೋಷಣೆ ಕೂಗಿ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಬೇಕೆಂಬುದು ನಮ್ಮ ಆಸೆಯಾಗಿದೆ. ಈಗಾಗಲೇ ಸಿಎಂ …

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, ಬಂಗ್ಲೆಗುಡ್ಡ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17ರಂದು 5 ಅಸ್ಥಿಪಂಜರ, ಸೆ.18ರಂದು 2 ಅಸ್ಥಿಪಂಜರ …

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ. ಕೇರಳ ವಿಧಾನಸಭೆ ಚುನಾವಣೆಗೆ ಉಸ್ತುವಾರಿ ಮತ್ತು ಸಹ ಉಸ್ತುವಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್‌ನಲ್ಲಿ ಕೇರಳ ರಾಜ್ಯದ 140 …

error: Content is protected !!