Mysore
22
scattered clouds

Social Media

ಸೋಮವಾರ, 22 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾಗಡಿ ತಾಲ್ಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ವಿನೋದ್‌ ಕುಮಾರ್‌ ಹಾಗೂ ಬಂಧಿತರನ್ನು ಸುದೀಪ್‌, ಪ್ರಜ್ವಲ್‌ ಎಂದು ಗುರುತಿಸಲಾಗಿದೆ. …

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಂಭವವಿದೆ. ಒಂದು ಕಡೆ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ …

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ. ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ರಾಜೀವ್‌ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿದಿನ …

Eshwara Khandre

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು. ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ …

cm siddaramaiah

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ …

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ. ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ …

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಚ್ಚರಿಯಂಬಂತೆ ಇನುಂದೆ ಸ್ಪರ್ಧಾತಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ …

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ ಇತಿಹಾಸದಲ್ಲೇ ಅತಿ ಚಿಕ್ಕ ವಯಸ್ಸಿನಲ್ಲೇ ಪಕ್ಷದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ …

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ನಗದರ ಬೀಡಿ ಕಾಲೋನಿಯಲ್ಲಿ ಶಹಬಾಜ್‌ನನ್ನು ಇಂದು ಬೆಳಗಿನ ಜಾವ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದು …

error: Content is protected !!