Mysore
29
broken clouds

Social Media

ಸೋಮವಾರ, 22 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ ಇಂದು ಶಿವರಾತ್ರೀಶವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾಗಿ ರಥೋತ್ಸವವನ್ನು ಕಣ್ತುಂಬಿಕೊಂಡರು. ಮಠದಲ್ಲಿ ಇಂದು ಬೆಳಿಗ್ಗೆಯಿಂದಲೇ …

ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಮಾರಾಟ ಮಾಡಲಾಗಿದೆ. ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್‌ಗೌಡಗೆ ಸೇರಿದ ಬಂಡೂರು ಟಗರನ್ನು ಬೆಂಗಳೂರು ಮೂಲದ …

caste census g parameshwara

ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದೆವು. …

ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್‌ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್‌, ಡಿಸಿಎಂ ಏಕನಾಥ್ …

ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ ತೆರವು ಮಾಡಿದ್ದಕ್ಕೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಬೆನ್ನಲ್ಲೇ ನಟ ಝೈದ್‌ ಖಾನ್‌ ಕ್ಷಮೆ ಕೇಳಿದ್ದಾರೆ. ಝೈದ್‌ ಖಾನ್‌ ಅಭಿನಯದ ಕಲ್ಟ್‌ …

ಮುಂಬೈ: ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯ ಕೋಟೆಯನ್ನು ಮಹಾಯುತಿ ಒಕ್ಕೂಟ ಛಿದ್ರಗೊಳಿಸಿದೆ. ಈ ಮೂಲಕ ಶಿವಸೇನೆಯ 30 ವರ್ಷಗಳ ಆಡಳಿತ ಕೊನೆಯಾಗಲಿದ್ದು, ಮೊದಲ ಬಾರಿಗೆ ಬಿಜೆಪಿಗೆ ಮೇಯರ್‌ ಪಟ್ಟ ಸಿಗುವ ಸಾಧ್ಯತೆಯಿದೆ. ಒಟ್ಟು 227 ವಾರ್ಡ್‌ಗಳ ಪೈಕಿ ಬಿಜೆಪಿ 130, …

ಚಾಮರಾಜನಗರ: ಚಾಮರಾಜನಗರದ ನಂಜೇದೇವನಪುರದ ಬಳಿ ತಾಯಿಯೊಂದಿಗೆ ಓಡಾಡುತ್ತಿದ್ದ ನಾಲ್ಕು ಮರಿಗಳಲ್ಲಿ 10 ತಿಂಗಳ ಒಂದು ಹುಲಿ ಮರಿ ಸೆರೆಯಾಗಿದೆ. ಕಳೆದ ಕೆಲ ದಿನಗಳಿಂದ ನಂಜೇದೇವನಪುರ ಗ್ರಾಮದ ಬಳಿ ತಾಯಿ ಹುಲಿ ತನ್ನ ನಾಲ್ಕು ಮರಿಗಳೊಂದಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಹುಲಿ ದಾಳಿಯಿಂದ …

dk shivakumar international trip

ನವದೆಹಲಿ: ನಾಯಕತ್ವ ಬದಲಾವಣೆ ವಿಚಾರ ಗರಿಗೆದರಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ ಎಂದು ಹೇಳಿದರು. ದೆಹಲಿ ಪ್ರವಾಸದ ವೇಳೆ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತೀರಾ …

ನಂಜನಗೂಡು: ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಎರಡನೇ ದಿನವಾದ ಇಂದು ಸುತ್ತೂರಿನಲ್ಲಿ 135 ಜೋಡಿಗಳು ನವಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ …

ಮಂಡ್ಯ: ಸರ್ಕಾರಿ ನೌಕರರು ದೈಹಿಕವಾಗಿ ಸದೃಢರಾಗಬೇಕು. ಇದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಂಡ್ಯ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು 2025-26ನ್ನು ಉದ್ಘಾಟಿಸಿ …

error: Content is protected !!