Mysore
30
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286
pm narendra modi (1)

ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು …

ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 …

Living together couple murders 2 children

ಮಂಡ್ಯ: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು, ಅಣ್ಣನಿಂದಲೇ ತಮ್ಮ ಕೊಲೆಯಾಗಿರುವ ಘಟನೆ ಜಿಲ್ಲೆಯ ಮಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್(‌35) ಕೊಲೆಯಾದ ವ್ಯಕ್ತಿಯಾಗಿದ್ದು, ಲಿಂಗರಾಜು ಎಂಬಾತನೇ ತಮ್ಮನನ್ನು ಕೊಲೆಗೈದು ಪರಾರಿಯಾಗಿರುವ ಆರೋಪಿಯಾಗಿದ್ದಾನೆ. ಲಿಂಗರಾಜುಗೆ ಆತನ ಮಕ್ಕಳಾದ ಭರತ್‌, ದರ್ಶನ್‌ ಎಂಬುವವರು …

ವಾಷಿಂಗ್ಟನ್:‌ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ವೆನಿಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ಗೆ ನೀಡಿದ್ದಾರೆ. ಶ್ವೇತಭವನದದಲ್ಲಿ …

ಹಾಸನ: ಇತ್ತೀಚೆಗೆ ಸಕಲೇಶಪುರ ಸಮೀಪದ ಮಹಿಳೆಯೊಬ್ಬರನ್ನು ತುಳಿದು ಕೊಂದು ಹಾಕಿದ್ದ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವ ಆನೆಗಳು ಈ ತಂಡದಲ್ಲಿವೆ. ಇಂದಿನಿಂದಲೇ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ. …

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್‌ ಅವರು ಸಲ್ಲಿಸಿದ ತಕರಾರು ಅರ್ಜಿ …

ಮಂಡ್ಯ: ಸಂಕ್ರಾಂತಿ ಸಂಭ್ರಮದಲ್ಲಿ ಕಿಚ್ಚು ಹಾಯಿಸುವ ವೇಳೆ ಯಡವಟ್ಟಾಗಿದೆ. ಕಿಚ್ಚು ಹೆಚ್ಚಾಗಿ ಎತ್ತುಗಳು ಭಯಗೊಂಡು ಜನರ ಮೇಲೆ ಎಗರಿದ್ದಕ್ಕೆ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯದ ಹೊಸಹಳ್ಳಿಯಲ್ಲಿ ನಡೆದಿದೆ. ಸಂಕ್ರಾಂತಿ ಸಂಭ್ರಮದ ಹಿನ್ನೆಲೆಯಲ್ಲಿ ಕಿಚ್ಚು ಹಾಯಿಸಲು ರೈತರು ಎತ್ತುಗಳನ್ನು ಶೃಂಗರಿಸಿದ್ದರು. ಸೂರ್ಯಾಸ್ತದ ಬಳಿಕ …

ಜಮ್ಮು-ಕಾಶ್ಮೀರ: ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ನಂತರ, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ವಲಯದ ನಿಯಂತ್ರಣ ರೇಖೆಯಲ್ಲಿ ಎರಡು ಡ್ರೋನ್‌ ಕಾಣಿಸಿಕೊಂಡ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಮಾನವರಹಿತ ವೈಮಾನಿಕ ವ್ಯವಸ್ಥೆಗಳ ಪ್ರತಿ …

ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್‌ ತಿಳಿಸಿದ್ದಾರೆ. …

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ.22ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಬುಧವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಜಂಟಿ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಲು …

error: Content is protected !!