Mysore
31
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಗದಗ: ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ.10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ. ಮನೆ ಅಡಿಪಾಯ ತೆಗೆಯುವಾಗ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಸಿಕ್ಕಿದ್ದ ಲಕ್ಕುಂಡಿ ಈಗ ಎಲ್ಲರ ಗಮನ …

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್‌ …

ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಪಕ್ಷದಲ್ಲಿ ಪರಿವರ್ತನೆ ಆಗಬೇಕು ಎಂದು ನಾನು ಹೊರಗೆ ಬಂದಿದ್ದೇನೆ. ಆ ಪರಿವರ್ತನೆ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ. ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ. ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ …

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಭಾವುಕರಾದರು. ಕಳೆದ ಏಳು …

ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಸಂದರ್ಭದಲ್ಲಿ ಗಡಿಯಾಚೆಗಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ನಿಖರ ದಾಳಿಗಳು ಹಾಗೂ ನಂತರದ ಪಾಕಿಸ್ತಾನಿ ವಾಯುನೆಲೆಗಳು …

ಜನನಾಯಗನ್‌ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್‌ ಪ್ರೊಡಕ್ಷನ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಜಾಗೊಳಿಸಿದೆ. ಸೆನ್ಸಾರ್‌ ಪ್ರಮಾಣಪತ್ರವನ್ನು ಪಡೆಯಲು ನಿರ್ಮಾಪಕರು ವಿಫಲರಾದ ಕಾರಣ ವಿಜಯ್‌ ಅವರ ಚಿತ್ರವನ್ನು ಜನವರಿ.9ರಂದು ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ. ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್‌ …

ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದವಳು. ರಾಮನಗರದ ತೆರಿಗೆದೊಡ್ಡಿ ಗ್ರಾಮದ ಯುವಕ ಅರುಣ್‌ ನಾಯ್ಕ್‌ ಎಂಬಾತ …

ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್‌ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲವನ್ನೂ ಹೈಕಮಾಂಡ್‌ ತೀರ್ಮಾನ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಕಾಲದಲ್ಲೇ ಆಗಬೇಕು …

ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, …

error: Content is protected !!