Mysore
23
overcast clouds

Social Media

ಸೋಮವಾರ, 11 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ ರಂಜಾನ್‌ ಸರಣಿ ರಜೆಯ ಹಿನ್ನೆಲೆಯಲ್ಲಿ ಮೈಸೂರು ನಗರದ ಕೆ.ಜಿ.ಕೊಪ್ಪಲ್‌, ಒಂಟಿಕೊಪ್ಪಲ್‌, ಕೆ.ಆರ್.‌ಮೊಹಲ್ಲಾದ ಅಂಗಡಿಗಳಲ್ಲಿ ಗುಡ್ಡೆ ಮಾಂಸ ಮಾರಾಟ ಜೋರಾಗಿದೆ. ಒಂದು …

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಮಾರ್ಚ್.‌15ರಂದು ಗಂಡಸಿ ಪೊಲೀಸ್‌ ಠಾಣೆಯಲ್ಲಿ ಕಾಣೆಯಾದ …

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿ ಬಳಿಕ ಮೊದಲ ಬಾರಿಗೆ ಕ್ಯಾಮರಾಗಳ ಮುಂದೆ ಬಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 20 ದಿನಗಳ ಅಮೇರಿಕಾ-ಇಸ್ರೇಲ್ ವೈಮಾನಿಕ …

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು ಎಂದು ಬರೆದ ಫೋಟೋ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಬೋರ್ಡ್‌ನಲ್ಲಿ ಓಂ ಎಂದು ಬರೆಯಲಾಗಿದೆ. ಮಧ್ಯಭಾಗದಲ್ಲಿ ಅಧ್ಯಾಯ ಎರಡು ಇಲ್ಲಿಂದ ಶುರು …

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಸಿಡಿಲು ಮತ್ತು ಮಿಂಚಿನಿಂದ ಸಂಭವಿಸಬಹುದಾದ ಜೀವಹಾನಿ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಪ್ರಮುಖ …

rain land slide s

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, …

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ ಹಾಗೂ ಇಸ್ರೇಲ್‌ ಪರವಾಗಿ ಗುಪ್ತಚರ ಕಾರ್ಯಾಚರಣೆ ನಡೆಸಿದ ಆರೋಪದ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ. ಈ ವರ್ಷದ ಜನವರಿಯಲ್ಲಿ ನಡೆದಿದ್ದ ಪ್ರತಿಭಟನೆಗಳ …

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್‌, ಸಿಎಂ ಯೋಗಿ ಆದಿತ್ಯನಾಥ್‌, ಮಾತಾ ಅಮೃತಾನಂದಮಯಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ದೈವಿಕ ದೇವಾಲಯದಲ್ಲಿ ಶ್ರೀ ರಾಮ …

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ ತನಿಖೆಯ ವರದಿ ನೀಡಲಿದೆ. ರಾಯ್‌ ಆತ್ಮಹತ್ಯೆ ಸಂಬಂಧ ಈವರೆಗೂ ಅಧಿಕಾರಿಗಳು ನಾಲ್ಕು ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ರಾಯ್‌ ಆತ್ಮಹತ್ಯೆ ಮಾಡಿಕೊಂಡ …

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್‌ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, …

error: Content is protected !!