ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, 30 ದಿನಗಳ ಮನೆ …
ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, 30 ದಿನಗಳ ಮನೆ …
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಫೈರಿಂಗ್ ಪ್ರಕರಣದ ತನಿಖೆ ನಡೆಯುತ್ತಿದೆ. ಇದನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. …
ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ಗೆ ಸಿದ್ಧಾಂತವಿಲ್ಲ. ಅವರದೊಂದು ನೀತಿ ಇಲ್ಲ. ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ …
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ರಮೇಶ್(35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮದ್ದೂರು ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ …
ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿದರು. ಮೈಸೂರಿನ ಮಿನಿ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸಗಳಲ್ಲಿ ಲಂಚ, ಭ್ರಷ್ಟಾಚಾರ, ಜನರಿಂದ ಹಣ ಸುಲಿಗೆ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ಕಚೇರಿಗೆ ಸಂಸದ ಯದುವೀರ್ …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದು ಹೇಳಿದ್ದಾರೆ. …
ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಬಂದ …
ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು. ಇಂದು ಬೆಳಿಗ್ಗೆಯೇ ಕೊಳ್ಳಿ ವೃತ್ತದಲ್ಲಿ ಕಾರ್ಯಾಚರಣೆ ಆರಂಭಗೊಂಡು, ಪೇಟೆ ಬೀದಿಯಲ್ಲಿದ್ದ ಅಕ್ರಮ ಅಂಗಡಿಗಳು, ಸೀಟುಗಳು ಹಾಗೂ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ …
ನಂಜನಗೂಡು: ಪಾಗಲ್ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನಂಜನಗೂಡಿನ ನೀಲಕಂಠ ನಗರದ ದಿವ್ಯಾ ಎಂದು ಗುರುತಿಸಲಾಗಿದೆ. ದಿವ್ಯಾಳಿಗೆ ಆದಿತ್ಯ ಎಂಬಾತ …
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಕ್ಕಿದ್ದು, ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಇಂದು ರಿಲೀಸ್ ಆಗಿದೆ. ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದ ಟಾಕ್ಸಿಕ್ ಚಿತ್ರ ಟೀಸರ್ ಇಂದು ಬಿಡುಗಡೆ ಆಗಿದೆ. ಈ ಮೂಲಕ ಯಶ್ ಹುಟ್ಟುಹಬ್ಬದಂದೇ ಚಿತ್ರತಂಡ …