Mysore
22
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ …

ಮೈಸೂರು: ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಹುಲಿಯನ್ನು ಪತ್ತೆ ಹಚ್ಚಲು ಕೊಡಗಿನ ದುಬಾರೆ ಆನೆ ಶಿಬಿರದಿಂದ ತರಬೇತಿ ಪಡೆದ ಪ್ರಶಾಂತ್‌, ಕಂಜನ್‌, ಹರ್ಷ ಹಾಗೂ ಸುಗ್ರೀವ ಆನೆಗಳನ್ನು ಕರೆತರಲಾಗಿದೆ. ಡಿಸಿಎಫ್‌ …

ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ, …

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಕೆಆರ್‌ಎಸ್‌ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ …

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ. ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್‌ ಅವರನ್ನು ವರ್ಗಾವಣೆ ಮಾಡಿ …

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಆಡಳಿತ …

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್‌ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ …

rashmika mandanna controversy on Kodava culture

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ ಕನ್ನಡದ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ ನಂತರ ಟಾಲಿವುಡ್‌, ಬಾಲಿವುಡ್‌ ಸೇರಿದಂತೆ ಬಹುಭಾಷಾ ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಉದ್ಯಮದ ಹಣಕಾಸಿನ …

sriramulu

ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಸಾಕ್ಷಿ ಸಿಗಬಾರದೆಂದು ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಅವರ ದೇಹ ಸುಟ್ಟು ಹಾಕಿದ್ದಾರೆ. ರಾಜಶೇಖರ್‌ ದೇಹದಲ್ಲಿ ಬಹಳಷ್ಟು …

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ 2023ರಲ್ಲಿ ಹೊಂದಿಸಿ ಬರೆಯಿರಿ ಎಂಬ ಚಿತ್ರದ ಮೂಲಕ ಕನ್ನಡ ಸಿನಿ ರಸಿಕರ ಮನಗೆದ್ದಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈ ಚಿತ್ರಕ್ಕೆ …

error: Content is protected !!