Mysore
22
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ …

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, 53 ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು …

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಈ ಕುರಿತು ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಎಲ್ಲಾ …

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಡಾ ಕೆ ಶಿವಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ …

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಡಾ ಕೆ ಶಿವಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ …

Change in State Politics is Certain: Minister K.N. Rajanna

ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಸಿಎಲ್‌ಪಿ ಸಭೆಯಲ್ಲಿಯೇ ಈ ಬಗ್ಗೆ ತೀರ್ಮಾನವಾಗಬೇಕು ಎಂದು ಹೇಳಿದರು. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್‌ …

ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ್‌ ಮನೆಗೆ ಭೇಟಿ …

ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹಾಗೂ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಕೈಗೆತ್ತಿಕೊಂಡಿದ್ದು, ವಿಚಾರಣೆಯನ್ನು ಮುಂದೂಡಿದೆ. ಸೌಜನ್ಯ ತಾಯಿ …

karuru tamil actor vijay

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.12ರಂದು ವಿಚಾರಣೆಗೆ ಹಾಜರಾಗುವಂತೆ ನಟ ಹಾಗೂ ರಾಜಕಾರಣಿ ವಿಜಯ್‌ಗೆ ಕೇಂದ್ರ ತನಿಖಾ ದಳ ಸಮನ್ಸ್‌ ಜಾರಿ ಮಾಡಿದೆ. ಕರೂರು ಜಿಲ್ಲೆಯ ವೇಲುಸ್ವಾಮಿಪುರಂನಲ್ಲಿ ನಡೆದ ಟಿವಿಕೆ ರಾಜಕೀಯ ರ್ಯಾಲಿಯಲ್ಲಿ ಸೆಪ್ಟೆಂಬರ್.‌27, 2025ರಂದು ಕಾಲ್ತುಳಿತ ಸಂಭವಿಸಿತು. …

ಬೆಂಗಳೂರು: ಭಾರಿ ವಿವಾದ ಹುಟ್ಟಿಸಿದ್ದ ಕೋಗಿಲು ಲೇಔಟ್‍ನ ಮನೆ ನೆಲಸಮ ಪ್ರಕರಣದಲ್ಲಿ 37 ಕುಟುಂಬಗಳು ಮಾತ್ರ ಸ್ಥಳೀಯರು ಎಂದು ಅಧಿಕಾರಿಗಳ ತಂಡ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈಗಾಗಲೇ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, …

error: Content is protected !!