Mysore
21
overcast clouds

Social Media

ಮಂಗಳವಾರ, 23 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286
somanna (1)

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. …

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಡುಬೆಕ್ಕನ್ನು ಕಂಡು ಚಿರತೆ ಮರಿ ಎಂದು ಜನರು ಗಾಬರಿಯಾಗಿದ್ದರು. ತಾಯಿ ಚಿರತೆ ಸುತ್ತಮುತ್ತ ಇರಬೇಕು ಎಂದು ಆತಂಕ್ಕೆ ಒಳಗಾಗಿದ್ದರು. ನಂತರ …

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಚಿರತೆಯು ಮೇಕೆಯನ್ನು ಕೊಂದು ಹಾಕಿದೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ …

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ …

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಬಸ್‌ ಅಪಘಾತದಲ್ಲಿ ಶೇಕಡಾ.40ರಷ್ಟು ಸುಟ್ಟು ಗಂಭೀರ ಗಾಯಗೊಂಡಿದ್ದ ಮಂಜುನಾಥ್‌ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಜೋರಾಟ ನಡೆಸುತ್ತಿದ್ದರು. …

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌ ಜೀ ಹೆಸರಿಗೆ ಬದಲಾಯಿಸುತ್ತಿದೆ ಎಂದು ರಾಜ್ಯಸಭೆ ಸದಸ್ಯ ವಿ.ಶಿವದಾಸನ್‌ ಆರೋಪಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ ಹೇಳಿದರು. ಕೃಷಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆಯಡಿ ಸಿರಿಧಾನ್ಯ ರೋಡ್‌ …

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ. 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕಗಳ ಬಳಕೆ ಇರಲಿದೆ. 10 ಗಂಟೆಯ ನಂತರ ಧ್ವನಿ ವರ್ಧಕಗಳಿಗೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ …

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಪ್ರತಿಕ್ರಿಯೆ ನೀಡಿದ್ದಾರೆ. ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದು, ಸರಿಯಾಗಿ ಕ್ರಮ …

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ಏಳು ಮಂದಿ ಸದಸ್ಯರ ನೇತೃತ್ವದಲ್ಲಿ ಸತ್ಯಶೋಧನ ಸಮಿತಿಯನ್ನು …

error: Content is protected !!