ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು ಅಬಕಾರಿ ಇಲಾಖೆ ಸಂಪೂರ್ಣ ಅಲರ್ಟ್ ಆಗಿದೆ. ಬೆಳ್ಳಂಬೆಳಗ್ಗೆಯೇ ಅಬಕಾರಿ ಪೊಲೀಸರು ಅಕ್ರಮ ಮದ್ಯ, ಡ್ರಗ್ಸ್ ಮಾರಾಟ ಜಾಲದ ಮೇಲೆ ತೀವ್ರ …
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು ಅಬಕಾರಿ ಇಲಾಖೆ ಸಂಪೂರ್ಣ ಅಲರ್ಟ್ ಆಗಿದೆ. ಬೆಳ್ಳಂಬೆಳಗ್ಗೆಯೇ ಅಬಕಾರಿ ಪೊಲೀಸರು ಅಕ್ರಮ ಮದ್ಯ, ಡ್ರಗ್ಸ್ ಮಾರಾಟ ಜಾಲದ ಮೇಲೆ ತೀವ್ರ …
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಕಳೆದ ತಡರಾತ್ರಿ ಸಂಭವಿಸಿದೆ. ಪಟ್ಟಣ ಪೊಲೀಸ್ ಠಾಣೆಯ …
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. …
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾವಣೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ …
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆಯನ್ನು ಆರಂಭಿಸಿದೆ. …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ ದರೋಡೆಕೋರರು ಕದ್ದಿದ್ದು 7 ಕೆಜಿ ಅಲ್ಲ, ಬರೋಬ್ಬರಿ 10 ಕೆಜಿ ಎಂಬ ಮಾಹಿತಿ ಲಭ್ಯವಾಗಿದೆ. ಚಿನ್ನದಂಗಡಿ ಮಾಲೀಕ ರಶೀದ್ ಎಂಬುವವರು …
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಅದ್ಧೂರಿಯಾಗಿ ನೆರವೇರಿದವು. ಏಕಾದಶಿಯ ಪ್ರಯುಕ್ತ ದೇವಾಲಯಗಳಲ್ಲಿ ಬೆಳಿಗ್ಗೆಯೇ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಇಡೀ ದೇವಾಲಯವನ್ನು ವಿವಿಧ ಬಗೆಯ …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಈ ಬಗ್ಗೆ ಪರಿಶೀಲನೆ ಮಾಡಿಯೇ …
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಖಲೀದಾ ಜಿಯಾ ಅವರನ್ನು ನವೆಂಬರ್.23ರಂದು ಡಾಕಾದ ಎವರ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಕಾಯಿಲೆ, ಮಧುಮೇಹ, ಸಂಧಿವಾತ, ಲಿವರ್ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು ಬಣ್ಣ ಬಣ್ಣದ ಹೂವುಗಳು ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿ ದರ್ಶನ ಪಡೆದು ಪುನೀತರಾದರು. ಇನ್ನು …