Mysore
27
overcast clouds

Social Media

ಮಂಗಳವಾರ, 23 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್‌ಐ ಆಗಿದ್ದಾರೆ. ಸಂತೇಮರಳ್ಳಿ ಪೊಲೀಸ್‌ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗನಾಯಕ ಅವರು ರಾತ್ರಿ …

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರೋಡೆಕೋರರು 7 ಗನ್‌ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆ …

ಬೀದರ್:‌ 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬುವವರು ದೂರು ನೀಡಿದ್ದಾರೆ. ಕಳೆದ 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ …

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರೀತಿ ವಿಷಯ ತಿಳಿದು …

Training program for KAS Taluk Nodal Officers inaugurated by siddaramaiah

ಬೆಂಗಳೂರು: ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಹಿಂಸಾಚಾರ ಭುಗಿಲೆದ್ದಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ನೇಪಾಳದ ಕಠ್ಮಂಡು ವಿಮಾನ …

ಬೆಂಗಳೂರು: ವಿದೇಶಕ್ಕೆ ಕಾನೂನುಬಾಹಿರವಾಗಿ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಂದು ಜಾರಿ ನಿರ್ದೇಶನಾಲಯ (ಇ.ಡಿ)ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆ ಪದೇ ಪದೇ ಗೈರು ಹಾಜರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಬೆಂಗಳೂರಿನಲ್ಲಿ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ರೈತ ಮಹದೇವ್‌ ಎಂಬುವವರ ಜಮೀನಿನಲ್ಲಿ ಬಿದ್ದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.‌19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್.‌19ರವರೆಗೂ ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ …

darshan (1)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಕೈದಿ ಸಂಖ್ಯೆಯನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರಿಗೆ …

kannada literature transltion

ಬೆಂಗಳೂರು: ಮೆಡಿಕಲ್‌ ಶಾಪ್‌ ಸೇರಿದಂತೆ ಹಲವು ಕಡೆಗಳಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಾಗಿದ್ದು, ಅಂತಹವರ ಲೈಸೆನ್ಸ್‌ ಕ್ಯಾನ್ಸಲ್‌ ಮಾಡಲು ಸಲಹೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಲವು ರೀತಿಯಲ್ಲಿ ಡ್ರಗ್ಸ್‌ ಸೇವನೆ ನಡೆಯುತ್ತಿದೆ. ಈ ಬಗ್ಗೆ …

error: Content is protected !!