Mysore
25
drizzle
Light
Dark

Author: ಪ್ರಸಾದ್‌ ಲಕ್ಕೂರು

Home/ಪ್ರಸಾದ್‌ ಲಕ್ಕೂರು
ಪ್ರಸಾದ್‌ ಲಕ್ಕೂರು

ಪ್ರಸಾದ್‌ ಲಕ್ಕೂರು

ಚಾಮರಾಜನಗರ ಜಿಲ್ಲೆಯ ಲಕ್ಕೂರು ಗ್ರಾಮದವನಾದ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ.ಪತ್ರಿಕೋದ್ಯಮ ಪದವಿ ಪಡೆದಿದ್ದು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯ ಮಟ್ಟದ ಉಷಾ ಕಿರಣ, ವಿಜಯ ಕರ್ನಾಟಕ, ವಿಜಯವಾಣಿ, ಜಿಲ್ಲಾ ಮಟ್ಟದ ಪ್ರಜಾನುಡಿ, ಜನಮಿತ್ರ ಪತ್ರಿಕೆಗಳಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ 2 ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

ಚಾಮರಾಜನಗರ : ತಾಲ್ಲೂಕಿನ ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೆ ಸವಾರರಿಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಕಮರವಾಡಿ ಗ್ರಾಮದ ಮಹೇಶ್ (48) ಮತ್ತು ಕಿಶೋರ್ (46) ಮೃತರು. …