Mysore
28
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ದುಬಾರಿ ಬೆಲೆಯ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಬಾಬು ಎಂಬ ಕಳ್ಳನನ್ನು ಮೈಸೂರಿನ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಬು ದುಬಾರಿ ಬೆಲೆಯ ಕಾರುಗಳನ್ನು ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ. ಮಾಜಿ ಸಚಿವ ಶಿವಣ್ಣ ಸೇರಿದಂತೆ …

ನವದೆಹಲಿ : ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಇದಕ್ಕೆಲ್ಲ ಕಾರಣ. ಕಾರಾಗೃಹಗಳಲ್ಲಿ ಭಯೋತ್ಪಾದನ ಚಟುವಟಿಕೆಗಳು ನಡೆಯುತ್ತಿವೆ. ಯುವಕರು ಐಸಿಎಸ್ ಸೇರಿ ಬೇರೆ ಸಂಘಟನೆಗಳ ಜತೆ ಸಂಪರ್ಕ ಹೊಂದುತ್ತಿದ್ದಾರೆ ಎಂದು …

ಮಂಡ್ಯ : ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ. ಮದ್ದೂರಿನಲ್ಲಿ ನೆನ್ನೆಯಷ್ಟೆ ಹೊಳೆ ಆಂಜನೇಯ ದೇವಸ್ಥಾನದ ಬಳಿ 9 ಆನೆಗಳ ಗುಂಪು ಪ್ರತ್ಯಕ್ಷದ ಬಳಿಕ ನಾಲ್ಕು ಆನೆಗಳ ಮತ್ತೊಂದು ಗುಂಪು ಕಾಣಿಸಿಕೊಂಡಿದ್ದು, …

ಉತ್ತರ ಪ್ರದೇಶ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ …

ಮಹಾರಾಷ್ಟ್ರ : ಜೈಪುರ ಎಕ್ಸ್​ಪ್ರೆಸ್​ನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ. ಆರ್​​ಪಿಎಫ್​​ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು …

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವು ಶುರುವಾಗಿದೆ. ಅವರ ಈ ತಲೆನೋವಿಗೆ ಮೊನ್ನೆ ಮೊನ್ನೆಯವರೆಗೂ ಅಧಿಕಾರದಲ್ಲಿದ್ದ ಬಿಜೆಪಿ ಕಾರಣ. ಏಕೆಂದರೆ ನಾಲ್ಕು ವರ್ಷಗಳ ಕಾಲ ಅಽಕಾರ ಸೂತ್ರ ಹಿಡಿದಿದ್ದ ಬಿಜೆಪಿ ಸರ್ಕಾರದ ಹಣಕಾಸು ಲೆಕ್ಕಾಚಾರವನ್ನೇ ಬುಡಮೇಲು ಮಾಡಿದೆ ಎಂಬುದು ಸಿದ್ದರಾಮಯ್ಯ ಅವರ ತಲೆನೋವು. …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2 ರಂದು ಜಿ 20 ಶೃಂಗಸಭೆಯಲ್ಲಿ ಭಾಗಿಯಾಗುವ ವಿದೇಶಿ ಗಣ್ಯರು ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಅಗತ್ಯ ಮುಂಜಾಗೃತ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ‌ ನಿರ್ಬಂಧ ವಿಧಿಸಿ ಅರಮನೆ ಆಡಳಿತ ಮಂಡಳಿ …

ಕಾಶ್ಮೀರ : ರಜೆಯ ಮೇಲೆ ಮನೆಗೆ ತೆರಳಿದ್ದ 25 ವರ್ಷದ ಸೈನಿಕನನ್ನು ಅಪಹರಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಚಾತಲ್ ಪ್ರದೇಶದ 25 ವರ್ಷದ ಯುವಕ ಜಾವಿದ್ ಅಹ್ಮದ್ ಎಂಬಾತನನ್ನು ಅಪಹರಿಸಿದ್ದು, ಶೋಧ ಕಾರ್ಯವನ್ನು ಸೈನಿಕರು ಮುಂದುವರೆಸಿದ್ದಾರೆ. ಪ್ರಸ್ತುತ …

ಉಡುಪಿ : ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್‌ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ …

ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪ್ರಾಥಮಿಕ ಉಪಗ್ರಹ ಡಿಎಸ್-ಎಸ್‌ಎಆರ್, 6 ಸಹ-ಪ್ರಯಾಣಿಕ ಉಪಗ್ರಹಗಳು ಸೇರಿದಂತೆ 7 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ 56 ರಾಕೆಟ್‌ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇಂದು ಬೆಳಗ್ಗೆ …

error: Content is protected !!