Mysore
30
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಹನೂರು‌ : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಳು ಬೆಟ್ಟದ ಪೆನ್ನಾಚಿ ಕ್ರಾಸ್ ನಲ್ಲಿ ಸಂಭವಿಸಿದೆ. ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮದ ಪ್ರವೀಣ್ ಮೃತ ವ್ಯಕ್ತಿ. ಅಪಘಾತ ನಡೆದ …

ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ …

ಮಂಡ್ಯ : ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಿಮ್ಸ್ ನಲ್ಲಿ ಶ್ರೀರಂಗಪಟ್ಟಣ …

ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ. …

ಮಣಿಪುರದ ಮೈತೇಯಿ-ಕುಕಿ ಜನಾಂಗಗಳ ನಡುವಣ ಹಿಂಸಾತ್ಮಕ ಪೈಶಾಚಿಕ ಭೀಭತ್ಸಗಳು ಹೊರಕ್ಕೆ ಉರುಳುತ್ತಲಿವೆ. ಹೆಣ್ಣುಮಕ್ಕಳ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಹತ್ಯೆಗಳು ವರದಿಯಾಗುತ್ತಲಿವೆ. ಅದುಮಿಟ್ಟಿರುವ ಪ್ರಕರಣಗಳು ಆ ಹೆಣ್ಣುಮಕ್ಕಳ ಮೈಮನಗಳಲ್ಲೇ ಸಮಾಧಿಯಾಗಿ ಸಾವಿನ ತನಕ ಹುಣ್ಣಾಗಿ ಕಾಡಲಿವೆ. ಗಂಡಸರ ಮೇಲಿನ ಹಗೆ ತೀರಿಸಿಕೊಳ್ಳಲು, …

ಸತ್ನಾ : 12 ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ಮನೆಯನ್ನು ಮಧ್ಯ ಪ್ರದೇಶ ಸರ್ಕಾರ ಧ್ವಂಸ ಮಾಡಿದೆ ಎಂದು ಹೇಳಲಾಗಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ದೇವಸ್ಥಾನ ಪಟ್ಟಣವಾದ ಮೈಹಾರ್‌ನಲ್ಲಿ 12 ವರ್ಷದ ಬಾಲಕಿಯ …

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂದೂರು ಗ್ರಾಮದ ಟೋಲ್ ಪ್ಲಾಜಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಟೋಲ್ ಸಂಗ್ರಹಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ …

ನೆನ್ನೆಯಷ್ಟೇ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಜನಿಕಾಂತ್ ಸೇರಿದಂತೆ ಸಾಕಷ್ಟು ಗಣ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ ರಜನಿ, ಅಭಿಮಾನಿಗಳು ತಮ್ಮನ್ನು ಅಭಿಮಾನದಿಂದ ಕರೆಯುವ ಸೂಪರ್ ಸ್ಟಾರ್ ಪದವನ್ನು ಕಿತ್ತುಹಾಕಿ …

ಬೆಂಗಳೂರು : ಕಾಶಿಯಾತ್ರೆಗಾಗಿ ರಾಜ್ಯದ ಮುಜರಾಯಿ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು …

ಮಂಡ್ಯ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಯಲಿಯೂರು ಗ್ರಾಮದ ಬಳಿ ಸಂಭವಿಸಿದೆ. ಮೃತ ಸ್ಕೂಟರ್ ಸವಾರನನ್ನು …

error: Content is protected !!