• ಅನಿಲ್ ಅಂತರಸಂತೆ / ಶ್ರೇಯಸ್ ದೇವನೂರು ಹುಲಿಯೊಂದು ಉಳಿದರೆ ಕಾಡೇ ಉಳಿದಂತೆ ಎಂಬ ಉದ್ದೇಶದಿಂದ ಹುಲಿಯನ್ನೇ ಕೇಂದ್ರವಾಗಿಟ್ಟು ಕಾಡಿನ ಸಂರಕ್ಷಣೆಗೆ ಇಂದಿರಾ ಗಾಂಧಿ ಯವರು ವಿಶೇಷ ಯೋಜನೆಯೊಂದನ್ನು ಆರಂಭಿಸಿ ಅದಕ್ಕೆ 'ಹುಲಿ ಯೋಜನೆ' ಎಂಬ ಹೆಸರಿಟ್ಟು ಹುಲಿಗಳ ಸಂರಕ್ಷಣೆಯ ಜೊತೆಗೆ …
• ಅನಿಲ್ ಅಂತರಸಂತೆ / ಶ್ರೇಯಸ್ ದೇವನೂರು ಹುಲಿಯೊಂದು ಉಳಿದರೆ ಕಾಡೇ ಉಳಿದಂತೆ ಎಂಬ ಉದ್ದೇಶದಿಂದ ಹುಲಿಯನ್ನೇ ಕೇಂದ್ರವಾಗಿಟ್ಟು ಕಾಡಿನ ಸಂರಕ್ಷಣೆಗೆ ಇಂದಿರಾ ಗಾಂಧಿ ಯವರು ವಿಶೇಷ ಯೋಜನೆಯೊಂದನ್ನು ಆರಂಭಿಸಿ ಅದಕ್ಕೆ 'ಹುಲಿ ಯೋಜನೆ' ಎಂಬ ಹೆಸರಿಟ್ಟು ಹುಲಿಗಳ ಸಂರಕ್ಷಣೆಯ ಜೊತೆಗೆ …
ಪೋರ್ಟ್‌ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ರಾಜಧಾನಿ ಪೋರ್ಟ್ ಬ್ಲೇರ್‌ನ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದ್ದು, ರಿಕ್ಟರ್ …
ಮುಂಬೈ : ಅಮರನಾಥ ಯಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ. ಮಲ್ಕಾಪುರ ಪ್ರದೇಶದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಎನ್‍ಎಚ್ 53 ತಡರಾತ್ರಿ 2:30ರ ಸುಮಾರಿಗೆ …
ಜಾರ್ಖಂಡಿನ 32 ವರ್ಷ ಪ್ರಾಯದ ಪೋರ್ಟಿಯಾ ಕೊಲ್ಕತ್ತಾದಲ್ಲಿ ಪತ್ರಿಕೋದ್ಯಮ ದಲ್ಲಿ ಪದವಿ ಪಡೆದು, ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಇಂಟರ್ನ್‌ಶಿಪ್ ಮಾಡಿ, ನಂತರ ಹಲವು ಪತ್ರಿಕಾ ಸಂಸ್ಥೆಗಳಲ್ಲಿ ಕೆಲಸ ಮಾಡಿದವರು. ಪ್ರವಾಸ ಮಾಡುವುದು ಅವರ ನೆಚ್ಚಿನ ಹವ್ಯಾಸ. 2013ರಲ್ಲಿ ಅವರು …
ಮೈಸೂರು : ರಂಗಕರ್ಮಿ ಮೈಮ್ ರಮೇಶ್ ಅವರ ಜಿಪಿಐಇಆರ್ ತಂಡವು ಜುಲೈ 30ರಂದು ಸಂಜೆ 7 ಗಂಟೆಗೆ ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ 'ಆಲ್ ರೈಟ್ ಮಂತ್ರ ಮಾಂಗಲ್ಯ' ನಾಟಕ ಪ್ರಸ್ತುತಪಡಿಸಲಿದೆ. ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಹೊಸ …
ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ. ಗುರುವಾರ ಕಟ್ನವಾಡಿ-ಕುಂತೂರು ಮಾರ್ಗದ ನಡುವೆ ಕಾಣಿಸಿಕೊಂಡಿದ್ದ ಚಿರತೆ ತಡರಾತ್ರಿ ಕೆಸ್ತೂರು ಬಳಿ ನಾಯಿಯೊಂದರ …
ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್ ಎತ್ತನ್ನು ಸಾಕಿದ್ದರು. ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು …
ಮೈಸೂರು : ನಗರದ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಜುಲೈ ಇಂದಿನಿಂದ ಅಕ್ಟೋಬರ್ 26ರ ವರೆಗೆ ರಾಜ್ಯದ ವಿವಿಧೆಡೆ ಪ್ರಚಾರೋಪನ್ಯಾಸ ಮಾಲೆಯನ್ನು ಏರ್ಪಡಿಸಿದೆ. ಇಂದು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಚಾರೋಪನ್ಯಾಸ ಮಾಲೆಯನ್ನು ಉದ್ಘಾಟನೆ …
ಬೆಂಗಳೂರು : ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುವವರು ಸಿದ್ದರಾಮಯ್ಯ ಅವರ ಸರ್ಕಾರದ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ. ಅವರೆಲ್ಲರೂ ಎಸಗುವ ದುಷ್ಕೃತ್ಯ ಕಾಂಗ್ರೆಸ್‍ನವರ ಪಾಲಿಗೆ ಕೇವಲ …
ಬೆಂಗಳೂರು : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ …