Mysore
31
broken clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ …

ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ಪಳನಿ, ಕೊಡೈಕ್ಯಾನ್ ಲ್ ಮಹದೇಶ್ವರ ಬೆಟ್ಟಕ್ಕೆ …

ಹಿಂಸೆ , ದ್ವೇಷದ ದಳ್ಳುರಿಯಲ್ಲಿ ಬೂದಿಯಾಗುತ್ತಿರುವ ಮಣಿಪುರದಿಂದ ಮತ್ತೊಂದು ಪೈಶಾಚಿಕ ಕೃತ್ಯ ಮೇಲೆ ತೇಲಿದೆ. ಕುಕಿ ಬುಡಕಟ್ಟಿನ ಹೆಣ್ಣುಮಕ್ಕಳನ್ನು ಮೇತೀ ಸಮುದಾಯದ ಪುರುಷಪಶುಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿದೆ. ಆನಂತರ ಈ ಪೈಕಿ ಒಬ್ಬಾಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಈ …

ಡೆಹ್ರಾಡೂನ್ : ಉತ್ತರಾಖಂಡದ ಉಧಮ್ ಸಿಂಗ್ ನಗರದ ಕಾಶಿಪುರದಲ್ಲಿ 40 ಕ್ಕೂ ಹೆಚ್ಚು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರ್ಖಾನೆಯ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ರಾಮನಗರ ರಸ್ತೆಯಲ್ಲಿ …

ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ …

ಬೆಂಗಳೂರು : ಪ್ಯಾರೀಸ್‌ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್‌ ಮೋಹಿತ್‌(29) ಬಂಧಿತ. ಆರೋಪಿಯು …

ಒಮ್ಮೆ ಮಳೆಗಾಲ ಶುರುವಾಯಿತೆಂದರೆ ಮಹಾರಾಷ್ಟ್ರದ ನಂದೂರ್ ಬಾರ್ ಜಿಲ್ಲೆಯ ದೇಬ್ರಮಲ್ ಗ್ರಾಮದ ಜನ ದೊಡ್ಡದೊಂದು ಸಮಾಧಾನದ ನಿಟ್ಟುಸಿರು ಬಿಡುತ್ತಾರೆ. ಸಾತ್ಪುರ ಪರ್ವತ ಶ್ರೇಣಿಯ ನೆತ್ತಿಯ ಮೇಲಿರುವ ದೇಬ್ರಮಲ್ ಒಂದು ಸುಂದರ ಹಳ್ಳಿ. ಈ ಹಳ್ಳಿಯ ಅಂಚಿನಲ್ಲಿ ನಿಂತು ನೋಡಿದರೆ ದೂರದಲ್ಲಿ ಹರಿಯುವ …

ಬಾಲಿವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ ಅಂದರೆ ಅದು ದಿ ಕಾಶ್ಮೀರ್ ಫೈಲ್ಸ್ . 2022ರಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ವಿವೇಕ್ ಅಗ್ನಿಹೋತ್ರಿ ನಿರ್ದೇಶದ ಸಿನಿಮಾ ಸೌಂಡ್ ಮಾಡಿತ್ತು. ಈ ಚಿತ್ರದ ನಿರ್ದೇಶಕ ಫ್ಯಾನ್ಸ್ ಮತ್ತೆ …

ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ …

ದುಬಾರಿ ಬಜೆಟ್ ನಲ್ಲಿ ರೆಡಿ ಆಗುತ್ತಿರುವ ಪ್ರಾಜೆಕ್ಟ್ ಕೆ ಸಿನಿಮಾದ ಪ್ರಭಾಸ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ …

error: Content is protected !!