Mysore
26
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. …

ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ …

ಬೆಂಗಳೂರು : ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಕುಟುಕಿದೆ. …

ಮೈಸೂರು : ಕಳೆದ 22 ವರ್ಷಗಳಿಂದ ಸಾವಿರಾರು ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಮೈಸೂರಿನ 'ಬಾಡಿ ಮಿಯಾನ್' ಎಂದೇ ಹೆಸರುವಾಸಿಯಾಗಿರುವ ಮೈಸೂರಿನ ರಾಜೀವ್ ನಗರ ನಿವಾಸಿ ಅಯೂಬ್ ಅಹ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಸಂಸದ ಪ್ರತಾಪ್ …

ಮದ್ದೂರು : ರೈತರಿಂದ ಲಂಚ ಸ್ವೀಕರಿ ಸುತ್ತಿದ್ದಾಗ ತಾಲೂಕು ಕಚೇರಿಯ ನೌಕರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಪಟ್ಟಣದ ತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ) ಶಾಖೆಯ ಮಂಜುನಾಥ್ ಲೋಕಾಯುಕ್ತ ಬಿದ್ದಿದ್ದು, ಈತನನ್ನು ವಶಕ್ಕೆ …

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಮುನ್ನುಡಿಯಾಗಿ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ಇಂಡಿಯಾ ಹೆಸರನ್ನು ಘೋಷಿಸಿದ ಒಂದು ದಿನದ ನಂತರ, ಜೀತೇಗ ಭಾರತ ಎಂಬ ಅಡಿಬರಹವನ್ನು ಶೀರ್ಷಿಕೆಗೆ ನೀಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಮೈತ್ರಿ ಹೆಸರಿನಲ್ಲಿ ಭಾರತ್ …

ನಟಿ ರಮ್ಯಾ ಅವರು ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್​ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ. ಮೂಕ ಪ್ರಾಣಿ ಹಾಗೂ ಮಾನವನ ಬಾಂಧವ್ಯಕ್ಕೆ …

ಹಾವೇರಿ : ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ. ಹಾವೇರಿಯ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ …

error: Content is protected !!