Mysore
22
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ 5 ಕಿಲೋ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ನಗರದ ಜಲದರ್ಶಿನಿಯಲ್ಲಿ ಸಂಸದ ಪ್ರತಾಪ್ ಸಿಂಹ ಕಾರಿಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಅಲ್ಲದೆ, …

ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ. ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ …

ಬೆಂಗಳೂರು : ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯನ್ನು ನಟ ಕಿಚ್ಚ ಸುದೀಪ್‌ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದರೂ ತಮ್ಮ ನೆಚ್ಚಿನ ಸ್ಟಾರ್ ಕಿಚ್ಚ ಸುದೀಪ್‌ …

ಮದ್ದೂರು : ತಾಲೂಕಿನ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಮನೆ ಯೊಂದರ ಬಳಿ ಕರಡಿ ಕಾಣಿಸಿಕೊಂಡಿದ್ದು,ಮನೆಯವರು ಕರಡಿಯನ್ನು ನೋಡಿಲ್ಲವಾದರೂ ಸಿಸಿ ಕ್ಯಾಮರಾದಲ್ಲಿ ಕರಡಿ ಅಡ್ಡಾಡುತ್ತಿರುವ ದೃಶ್ಯ ಸೆರೆಯಾಗಿದೆ. ಮನೆಯ ಆವರಣ ಗೋಡೆಯ ಹೊರ ಭಾಗದಲ್ಲಿ ಕರಡಿ ಹಾದು …

ಮೈಸೂರು : ಹಿರಿಯ ರಂಗಕರ್ಮಿ ಪ್ರಶಾಂತ್ ಹಿರೇಮಠ ಅವರು ಕಲಬುರಗಿಯ ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಎಸ್.ಬಿ.ಜಂಗಮಶೆಟ್ಟಿ ರಂಗ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ. ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಪ್ರಶಸ್ತಿ ಇದಾಗಿದ್ದು, 10 ಸಾವಿರ ರೂಪಾಯಿ ನಗದು ಹಾಗೂ ಫಲಕವನ್ನು ಈ ಪ್ರಶಸ್ತಿ ಒಳಗೊಂಡಿದೆ. …

ಮಧ್ಯಪ್ರದೇಶ : ರಸ್ತೆಬದಿ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಬಿಜೆಪಿ ನಾಯಕ ಪ್ರವೇಶ್‌ ಶುಕ್ಲಾ ಮೂತ್ರ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮಧ್ಯರಾತ್ರಿ ಬುಡಕಟ್ಟು ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ …

ನಮ್ಮ ಬಾಳಬಳ್ಳಿಯ ಮೊದಲ ಮೊಗ್ಗು ಶಮಾ. ಗಂಡೊ ಹೆಣ್ಣೊ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಎರಡು ಮಕ್ಕಳು ಸಾಕೆಂದು ನಿರ್ಧರಿಸಿದ್ದರಿಂದ ಎರಡನೇ ಕೂಸು ಗಂಡಾದರೆ ಒಳಿತೆಂದು ಸಹಜವಾಗಿ ಬಯಸಿದ್ದೆವು. ಸೀಮಾ ಬಂದಳು. ಮೊದಲ ಕೂಸನ್ನು ನೋಡಲು ಆಸ್ಪತ್ರೆಗೆ ಓಡಿಹೋಗಿದ್ದೆ. ಎರಡನೆಯದನ್ನು ಕಾಣಲು ತಳುವಿದೆ. ಎರಡನೇ …

ಚೆನ್ನೈ : ಟೊಮೆಟೊ ಬೆಲೆ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ತಮಿಳುನಾಡು ಸರ್ಕಾರ, ಪ್ರತಿ ಕೆ.ಜಿ.ಗೆ – 60 ರಂತೆ ನಗರದ 82 ನ್ಯಾಯಬೆಲೆ ಅಂಗಡಿಗಳಲ್ಲಿ ಇಂದಿನಿಂದ ಮಾರಾಟ ಆರಂಭಿಸಿದೆ. ಅಗತ್ಯಬಿದ್ದರೆ ಈ ಕ್ರಮವನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು ಎಂದು …

ಮುಂಬೈ : ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಂಗಳವಾರ ವೇಗವಾಗಿ ಬಂದ ಕಂಟೇನರ್ ಟ್ರಕ್ ನಿಂದ ಭಯಾನಕ ಸರಣಿ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು,20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಹೆದ್ದಾರಿಯಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್, ಬಳಿಕ …

ಮೈಸೂರು : ರೋಗಿಗಳ ಬಳಿ ಲಂಚ ವಸೂಲಿ ಮಾಡುತ್ತಿದ್ದ ಸರ್ಕಾರಿ ವೈದ್ಯೆ ಡಾ. ಕೋಮಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ ನಗರದ ಉದಯಗಿರಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೋಮಲಾ,ಪ್ರತಿ ಸೇವೆಗೆ ಇಂತಿಷ್ಟು ಅಂತ ಆರೋಗ್ಯ ಕೇಂದ್ರದ ಸಿಬ್ಬಂದಿಯ …

error: Content is protected !!