ಬೆಂಗಳೂರು : ರಾಜ್ಯದ ಅಥ್ಲೀಟ್ ಬಿಂದು ರಾಣಿ ಮೇಲೆ ರಾಜ್ಯದ ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ಬಿಂದು ರಾಣಿ ಅವರಿಗೆ ಚಪ್ಪಲಿ ತೋರಿಸಿ ತಳ್ಳಾಟ ನಡೆಸಿರುವ …
ಬೆಂಗಳೂರು : ರಾಜ್ಯದ ಅಥ್ಲೀಟ್ ಬಿಂದು ರಾಣಿ ಮೇಲೆ ರಾಜ್ಯದ ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ಬಿಂದು ರಾಣಿ ಅವರಿಗೆ ಚಪ್ಪಲಿ ತೋರಿಸಿ ತಳ್ಳಾಟ ನಡೆಸಿರುವ …
ಬೆಂಗಳೂರು : ಚುನಾವಣಾ ಮೂಡ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನ ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಸಂಬಂಧ ಮೋದಿ ವಿರುದ್ಧ ರಾಷ್ಟ್ರಪತಿ ದ್ರೌಪದಿ …
ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಶಂಕಾಸ್ಪದವಾಗಿ ಡ್ರೋಣ್ ಹಾರಾಟ ನಡೆಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ 7 ಲೋಕ ಕಲ್ಯಾಣ …
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್ ಕಂಟ್ರೋಲ್ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ …
ಬೆಂಗಳೂರು : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬದ ನಡುವೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಬಿಜೆಪಿಯ ಪ್ರಮುಖರು ಕರೆಗೆ ಕಾರಣದ ಬಗ್ಗೆ ಏನೆಂದು …
ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್ ಹಾಲಿವುಡ್ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ …
ಮೈಸೂರು : ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ವಿಚಾರವಾಗಿ ಗಲಾಟೆ ನಡೆಯುತ್ತಿದೆ. ರಾಜ್ಯಕ್ಕೆ ಮುಂಗಾರು ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಕುಡಿಯುವ ನೀರಿಗಾಗಿ ಎಲ್ಲಡೆ ಹಾಹಾಕಾರ ಶುರುವಾಗಿದೆ. ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ. …
ಮೈಸೂರು : ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಪೊಲೀಸ್ ಮುಖ್ಯ ಪೇದೆಯನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. ನಗರದ ವಿವಿ.ಪುರಂ ಟ್ರಾಫಿಕ್ …
ಚಾಮರಾಜನಗರ : ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ …
ಬೆಂಗಳೂರು : ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ವಿರುದ್ಧ ಜುಲೈ 3 ರಂದು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಸದನದ ಒಳಗೆ ಹಾಗೂ ಆಚೆಗೆ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿದೆ. …