Mysore
30
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಹುಬ್ಬಳ್ಳಿ : ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ್ ಬೆಲ್ಲದ್ ಪ್ರಶ್ನಿಸಿದರು. ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ …

ರಾಮ​ನ​ಗರ : ಬೆಂಗ​ಳೂರು - ಮೈಸೂರು ರಾಷ್ಟ್ರೀಯ ಹೆದ್ದಾ​ರಿಯಾಗಿ ಉಳಿ​ದಿಲ್ಲ. ಅದೊಂದು ಮರಣ ಹೆದ್ದಾ​ರಿ​ಯಾಗಿ ರೂಪ ತಳೆ​ದಿದೆ. ಆ ಕ್ರೆಡಿಟ್‌ ಅನ್ನು ಜಂಬ ಕೊಚ್ಚಿ​ಕೊ​ಳ್ಳು​ತ್ತಿ​ರು​ವ​ವರು ಪಡೆ​ದು​ಕೊ​ಳ್ಳಲಿ ಎಂದು ಬಿಜೆಪಿ ನಾಯ​ಕರ ವಿರುದ್ಧ ಜಿಲ್ಲಾ ಉಸ್ತು​ವಾರಿ ಸಚಿವ ರಾಮ​ಲಿಂಗಾ​ರೆಡ್ಡಿ ಕಿಡಿ​ಕಾ​ರಿ​ದ​ರು. ನಗರದ ಜಿಲ್ಲಾ …

ಕೋಲ್ಕತಾ : ಸಾರ್ವಜನಿಕ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ತುರ್ತುು ಭೂಸ್ಪರ್ಶ ಮಾಡಲಾಗಿದೆ. ಬಗ್‌ದೋಗ್ರಾಗೆ ತೆರಳುತ್ತಿದ್ದ ವೇಳೆ ಹವಾಮಾನ ವೈಪರಿತ್ಯ ಉಂಟಾಗಿದೆ. ಹೀಗಾಗಿ ಹೆಲಿಕಾಪ್ಟರ್‌ನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. …

ಬೆಂಗಳೂರು : ಅದು 1983 ಜೂನ್ 25, ಸೋಲೇ ಇಲ್ಲದೆ ಬೀಗುತ್ತಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತ ಸೋಲುಣಿಸಿ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ. ಭಾರತ ಕ್ರಿಕೆಟ್ ಇತಿಹಾಸ ಈ ದಿನವನ್ನು ಮರೆಯಲಾಗದ ಅಪೂರ್ವ ಕ್ಷಣ. ಇಂತಹ ವಿಶೇಷ ದಿನಕ್ಕೆ 40 …

ಲಖನೌ : ಎರಡು ಡಜನ್‌ಗೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಎನ್‌ಕೌಂಟರ್‌ನಲ್ಲಿ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಮಂಗಳವಾರ ಹತ್ಯೆ ಮಾಡಲಾಗಿದೆ. ಕೊಲೆ ಹಾಗೂ ಡಕಾಯತಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಗುಫ್ರಾನ್ ಎಂಬ ಕ್ರಿಮಿನಲ್, ಉತ್ತರ ಪ್ರದೇಶ …

ನವದೆಹಲಿ : ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಮಂಗಳವಾರ, 2017 ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದಿದ್ದು, ಪ್ರತ್ಯೇಕ ಬಜೆಟ್ …

ಬೆಂಗಳೂರು : ರಾಜ್ಯದಲ್ಲಿ ಇದೀಗ ಮುಂಗಾರು ಚುರುಕು ಪಡೆಯುತ್ತಿದೆ. ಆದರೆ ನಿರೀಕ್ಷೆಯಷ್ಟು ಪ್ರಮಾಣದಲ್ಲಿ ಮಳೆ ಎಲ್ಲಾ ಕಡೆ ವ್ಯಾಪಿಸಿಲ್ಲ. ಇಂದು ಉತ್ತರಕನ್ನಡ ದಲ್ಲಿ ಭಾರೀ ಮಳೆಯಾಗಿದೆ. ಕಾರವಾರದ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ …

ಪ್ರೊ.ಆರ್.ಎಂ.ಚಿಂತಾಮಣಿ ಇದು ನಮ್ಮ ಹವಾಮಾನ ಇಲಾಖೆಯು ಕೊಟ್ಟಿರುವ ಭರವಸೆ. ಸಾಮಾನ್ಯವಾಗಿ ಜೂನ್ ಒಂದರಂದು ಕೇರಳ ಕರಾವಳಿಯನ್ನು ತಲುಪುತ್ತಿದ್ದ ನೈಋತ್ಯ ಮಾನ್ಸೂನ್ ಮಾರುತಗಳು ಒಂದು ವಾರ ತಡವಾಗಿ ಜೂ.8ರಂದು ತಲುಪಿವೆ. ಈ ನಡುವೆ ‘ಬಿಪರ್ ಜಾಯ್’ ಚಂಡಮಾರುತ ಬೇರೆ ಅಡ್ಡ ಬಂದು ಮಾನ್ಸೂನ್ …

ಬಾಗಲಕೋಟೆ : ಭಾನುವಾರ ಬೆಳಗಾವಿಯಲ್ಲಷ್ಟೇ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡುವೆ ಪರೋಕ್ಷ ವಾಕ್ಸಮರ ನಡೆದಿತ್ತು. ಅದರ ಮುಂದುವರಿದ ಭಾಗದಂತೆ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮುರುಗೇಶ್‌ ನಿರಾಣಿ ನಡುವೆ ಸೋಮವಾರ ಬಾಗಲಕೋಟೆಯಲ್ಲಿ ವಾಕ್ಸಮರ …

ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್​.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್​ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ. ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೈಸೂರಿನ ಕುಂವೆಂಪುನಗರದಲ್ಲಿರುವ ಹೋಟೆಲ್​ ಒಂದರ …

error: Content is protected !!