ಬೆಂಗಳೂರು : ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ ತೆರೆದರೆ ಹೊಲಸು ಮಾತುಗಳು, ಆರ್.ಅಶೋಕ್‍ಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ.ಸಿ.ಎನ್.ಅಶ್ವಥ್‍ನಾರಾಯಣರಿಗೆ …










